ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಲೋಕವೆಲ್ಲಾ ಇಸ್ರಾಯೇಲರ ದೇವರನ್ನು ಆರಾಧಿಸಬೇಕೆಂಬ ಬೋಧನೆ }[PS]*ಕೃತಜ್ಞತಾಯಜ್ಞ ಕೀರ್ತನೆ. [BR]ಕೀರ್ತ 95 *[PE][QS]ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ. [QE]
2. [QS]ಯೆಹೋವನನ್ನು ಸಂತೋಷದಿಂದ ಸೇವಿಸಿರಿ; [QE][QS]ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ. [QE]
3. [QS]ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. [QE][QS]ನಮ್ಮನ್ನು ಉಂಟುಮಾಡಿದವನು ಆತನೇ; [QE][QS]ನಾವು ಆತನವರು, ಆತನ ಪ್ರಜೆಯೂ, [QE][QS]ಆತನು ಪಾಲಿಸುವ ಹಿಂಡೂ ಆಗಿದ್ದೇವೆ. [QE]
4. [QS]ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ, [QE][QS]ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ; [QE][QS]ಆತನ ಉಪಕಾರಗಳನ್ನು ಸ್ಮರಿಸಿರಿ; [QE][QS]ಆತನ ನಾಮವನ್ನು ಕೊಂಡಾಡಿರಿ. [QE]
5. [QS]ಯೆಹೋವನು ಒಳ್ಳೆಯವನು; [QE][QS]ಆತನ ಕೃಪೆಯು ಯುಗಯುಗಕ್ಕೂ, [QE][QS]ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 100 / 150
ಲೋಕವೆಲ್ಲಾ ಇಸ್ರಾಯೇಲರ ದೇವರನ್ನು ಆರಾಧಿಸಬೇಕೆಂಬ ಬೋಧನೆ 3 *ಕೃತಜ್ಞತಾಯಜ್ಞ ಕೀರ್ತನೆ.
ಕೀರ್ತ 95 *
ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ. 2 ಯೆಹೋವನನ್ನು ಸಂತೋಷದಿಂದ ಸೇವಿಸಿರಿ; ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ. 3 ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ. 4 ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ, ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ; ಆತನ ಉಪಕಾರಗಳನ್ನು ಸ್ಮರಿಸಿರಿ; ಆತನ ನಾಮವನ್ನು ಕೊಂಡಾಡಿರಿ. 5 ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ, ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 100 / 150
×

Alert

×

Kannada Letters Keypad References