ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ. [QBR]
2. ಯೆಹೋವನನ್ನು ಸಂತೋಷದಿಂದ ಸೇವಿಸಿರಿ; [QBR] ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ. [QBR]
3. ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. [QBR] ನಮ್ಮನ್ನು ಉಂಟುಮಾಡಿದವನು ಆತನೇ; [QBR] ನಾವು ಆತನವರು, ಆತನ ಪ್ರಜೆಯೂ, [QBR] ಆತನು ಪಾಲಿಸುವ ಹಿಂಡೂ ಆಗಿದ್ದೇವೆ. [QBR]
4. ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ, [QBR] ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ; [QBR] ಆತನ ಉಪಕಾರಗಳನ್ನು ಸ್ಮರಿಸಿರಿ; [QBR] ಆತನ ನಾಮವನ್ನು ಕೊಂಡಾಡಿರಿ. [QBR]
5. ಯೆಹೋವನು ಒಳ್ಳೆಯವನು; [QBR] ಆತನ ಕೃಪೆಯು ಯುಗಯುಗಕ್ಕೂ, [QBR] ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು. [PE]

Notes

No Verse Added

Total 150 Chapters, Current Chapter 100 of Total Chapters 150
ಕೀರ್ತನೆಗಳು 100:21
1. ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ.
2. ಯೆಹೋವನನ್ನು ಸಂತೋಷದಿಂದ ಸೇವಿಸಿರಿ;
ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ.
3. ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ.
ನಮ್ಮನ್ನು ಉಂಟುಮಾಡಿದವನು ಆತನೇ;
ನಾವು ಆತನವರು, ಆತನ ಪ್ರಜೆಯೂ,
ಆತನು ಪಾಲಿಸುವ ಹಿಂಡೂ ಆಗಿದ್ದೇವೆ.
4. ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ,
ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ;
ಆತನ ಉಪಕಾರಗಳನ್ನು ಸ್ಮರಿಸಿರಿ;
ಆತನ ನಾಮವನ್ನು ಕೊಂಡಾಡಿರಿ.
5. ಯೆಹೋವನು ಒಳ್ಳೆಯವನು;
ಆತನ ಕೃಪೆಯು ಯುಗಯುಗಕ್ಕೂ,
ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು. PE
Total 150 Chapters, Current Chapter 100 of Total Chapters 150
×

Alert

×

kannada Letters Keypad References