3. ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ.
ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ. |
4. ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ,
ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ; ಆತನ ಉಪಕಾರಗಳನ್ನು ಸ್ಮರಿಸಿರಿ; ಆತನ ನಾಮವನ್ನು ಕೊಂಡಾಡಿರಿ. |