ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಯೆಹೋವನ ಶರಣರಿಗೆ ದುರ್ಗತಿಯಿಲ್ಲ }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನದು. *[PE][QS]ನಾನು ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ. ನೀವು, “ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಹೋಗಿರಿ” ಎಂದು ಹೇಳುವುದೇಕೆ? [QE]
2. [QS]ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ, [QE][QS]ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ. [QE]
3. [QS]ಆಧಾರಗಳೇ ಕೆಡವಲ್ಪಟ್ಟ ಮೇಲೆ ನೀತಿವಂತನ ಗತಿ ಏನಾದೀತು? [QE]
4. [QS]ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; [QE][QS]ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. [QE][QS]ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; [QE][QS]ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ. [QE]
5. [QS]ಯೆಹೋವನು ನೀತಿವಂತರನ್ನು ಮತ್ತು ಅನೀತಿವಂತರನ್ನು ಪರೀಕ್ಷಿಸುತ್ತಾನೆ; [QE][QS]ಬಲಾತ್ಕಾರವನ್ನು ಪ್ರೀತಿಸುವವರನ್ನು ಆತನು ದ್ವೇಷಿಸುತ್ತಾನೆ. [QE]
6. [QS]ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ. [QE][QS]ಉರಿಗಾಳಿಗಳನ್ನು ಅವರಿಗೆ ಪಾನವಾಗಮಾಡಲಿ. [QE]
7. [QS]ಏಕೆಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ. [QE][QS]ಸಜ್ಜನರು ಆತನ ಸಾನ್ನಿಧ್ಯವನ್ನು ಸೇರುವರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 11 / 150
ಯೆಹೋವನ ಶರಣರಿಗೆ ದುರ್ಗತಿಯಿಲ್ಲ 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನದು. *ನಾನು ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ. ನೀವು, “ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಹೋಗಿರಿ” ಎಂದು ಹೇಳುವುದೇಕೆ? 2 ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ, ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ. 3 ಆಧಾರಗಳೇ ಕೆಡವಲ್ಪಟ್ಟ ಮೇಲೆ ನೀತಿವಂತನ ಗತಿ ಏನಾದೀತು? 4 ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ. 5 ಯೆಹೋವನು ನೀತಿವಂತರನ್ನು ಮತ್ತು ಅನೀತಿವಂತರನ್ನು ಪರೀಕ್ಷಿಸುತ್ತಾನೆ; ಬಲಾತ್ಕಾರವನ್ನು ಪ್ರೀತಿಸುವವರನ್ನು ಆತನು ದ್ವೇಷಿಸುತ್ತಾನೆ. 6 ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ. ಉರಿಗಾಳಿಗಳನ್ನು ಅವರಿಗೆ ಪಾನವಾಗಮಾಡಲಿ. 7 ಏಕೆಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ. ಸಜ್ಜನರು ಆತನ ಸಾನ್ನಿಧ್ಯವನ್ನು ಸೇರುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 11 / 150
×

Alert

×

Kannada Letters Keypad References