ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನು ನನ್ನ ಒಡೆಯನಿಗೆ, [QBR] “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, [QBR] ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು. [QBR]
2. ಯೆಹೋವನು ನಿನ್ನ ರಾಜದಂಡದ ಆಳ್ವಿಕೆಯನ್ನು [QBR] ಚೀಯೋನಿನ ಹೊರಗೂ ಹಬ್ಬಿಸುವನು; [QBR] ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನ ಮಾಡು. [QBR]
3. ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, [QBR] ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. [QBR] ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, [QBR] ಉದಯಕಾಲದ ಇಬ್ಬನಿಯಂತಿರುವರು. [QBR]
4. “ನೀನು ಸದಾಕಾಲವೂ [* ಇಬ್ರಿಯ 5:6, 6:20, 7:17,21 ಗಳನ್ನು ನೋಡಿರಿ.] ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು [QBR] ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; [QBR] ಪಶ್ಚಾತ್ತಾಪಡುವುದಿಲ್ಲ. [QBR]
5. ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿ [QBR] ರಾಜರನ್ನು ಖಂಡಿಸುವನು. [QBR]
6. ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ, [QBR] ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ, [QBR] ಹೆಣಗಳಿಂದ ಅದನ್ನು ತುಂಬಿಸುವನು. [QBR]
7. ಒಡೆಯನು ದಾರಿಯಲ್ಲಿ ಹಳ್ಳದ ನೀರನ್ನು ಕುಡಿದು ತಲೆಯೆತ್ತುವನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 110 / 150
ಕೀರ್ತನೆಗಳು 110:10
1 ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು. 2 ಯೆಹೋವನು ನಿನ್ನ ರಾಜದಂಡದ ಆಳ್ವಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನ ಮಾಡು. 3 ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು. 4 “ನೀನು ಸದಾಕಾಲವೂ * ಇಬ್ರಿಯ 5:6, 6:20, 7:17,21 ಗಳನ್ನು ನೋಡಿರಿ. ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಡುವುದಿಲ್ಲ. 5 ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿ ರಾಜರನ್ನು ಖಂಡಿಸುವನು. 6 ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ, ಹೆಣಗಳಿಂದ ಅದನ್ನು ತುಂಬಿಸುವನು. 7 ಒಡೆಯನು ದಾರಿಯಲ್ಲಿ ಹಳ್ಳದ ನೀರನ್ನು ಕುಡಿದು ತಲೆಯೆತ್ತುವನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 110 / 150
Common Bible Languages
West Indian Languages
×

Alert

×

kannada Letters Keypad References