ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಯೆಹೋವನಿಂದ ಆರಿಸಲ್ಪಟ್ಟ ಚೀಯೋನಿನ ಅರಸ }[PS]*ದಾವೀದನ ಕೀರ್ತನೆ. [BR]ಕೀರ್ತ 2; 21 *[PE][QS]ಯೆಹೋವನು ನನ್ನ ಒಡೆಯನಿಗೆ, [QE][QS]“ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, [QE][QS]ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು. [QE]
2. [QS]ಯೆಹೋವನು ನಿನ್ನ ರಾಜದಂಡದ ಆಳ್ವಿಕೆಯನ್ನು [QE][QS]ಚೀಯೋನಿನ ಹೊರಗೂ ಹಬ್ಬಿಸುವನು; [QE][QS]ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನ ಮಾಡು. [QE]
3. [QS]ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, [QE][QS]ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. [QE][QS]ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, [QE][QS]ಉದಯಕಾಲದ ಇಬ್ಬನಿಯಂತಿರುವರು. [QE]
4. [QS]“ನೀನು ಸದಾಕಾಲವೂ [* ಇಬ್ರಿಯ 5:6, 6:20, 7:17,21 ಗಳನ್ನು ನೋಡಿರಿ. ]ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು [QE][QS]ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; [QE][QS]ಪಶ್ಚಾತ್ತಾಪಡುವುದಿಲ್ಲ. [QE]
5. [QS]ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿ [QE][QS]ರಾಜರನ್ನು ಖಂಡಿಸುವನು. [QE]
6. [QS]ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ, [QE][QS]ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ, [QE][QS]ಹೆಣಗಳಿಂದ ಅದನ್ನು ತುಂಬಿಸುವನು. [QE]
7. [QS]ಒಡೆಯನು ದಾರಿಯಲ್ಲಿ ಹಳ್ಳದ ನೀರನ್ನು ಕುಡಿದು ತಲೆಯೆತ್ತುವನು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 110 / 150
ಯೆಹೋವನಿಂದ ಆರಿಸಲ್ಪಟ್ಟ ಚೀಯೋನಿನ ಅರಸ 3 *ದಾವೀದನ ಕೀರ್ತನೆ.
ಕೀರ್ತ 2; 21 *
ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು. 2 ಯೆಹೋವನು ನಿನ್ನ ರಾಜದಂಡದ ಆಳ್ವಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನ ಮಾಡು. 3 ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು. 4 “ನೀನು ಸದಾಕಾಲವೂ * ಇಬ್ರಿಯ 5:6, 6:20, 7:17,21 ಗಳನ್ನು ನೋಡಿರಿ. ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಡುವುದಿಲ್ಲ. 5 ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿ ರಾಜರನ್ನು ಖಂಡಿಸುವನು. 6 ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ, ಹೆಣಗಳಿಂದ ಅದನ್ನು ತುಂಬಿಸುವನು. 7 ಒಡೆಯನು ದಾರಿಯಲ್ಲಿ ಹಳ್ಳದ ನೀರನ್ನು ಕುಡಿದು ತಲೆಯೆತ್ತುವನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 110 / 150
×

Alert

×

Kannada Letters Keypad References