ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಯೆಹೋವನಿಗೆ ಸ್ತೋತ್ರ! [QBR] ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, [QBR] ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು. [QBR]
2. ಅವನ ಸಂತಾನವು ಲೋಕದಲ್ಲಿ ಬಲಿಷ್ಠವಾಗುವುದು; [QBR] ನೀತಿವಂತನ ವಂಶವು ಶುಭಹೊಂದುವುದು. [QBR]
3. ಅವನ ಮನೆಯಲ್ಲಿ ಸಿರಿಸಂಪತ್ತುಗಳು ಇರುವವು; [QBR] ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವುದು. [QBR]
4. ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು; [QBR] ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ. [QBR]
5. ದಯಾಳುವಾಗಿ ಧನಸಹಾಯ ಮಾಡುವವನೂ, [QBR] ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು. [QBR]
6. ಅವನು ಎಂದಿಗೂ ಕದಲುವುದಿಲ್ಲ; [QBR] ನೀತಿವಂತನನ್ನು ಯಾವಾಗಲೂ ಸ್ಮರಿಸುವರು. [QBR]
7. ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ; [QBR] ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ, [QBR] ಅವನ ಮನಸ್ಸು ಸ್ಥಿರವಾಗಿರುವುದು. [QBR]
8. ದುಷ್ಟರಿಗಾಗುವ ಶಿಕ್ಷೆಯನ್ನು ಕಣ್ಣಾರೆ ಕಾಣುವೆನೆಂಬ ಭರವಸೆ ಇರುವುದರಿಂದ [QBR] ಅವನ ಮನಸ್ಸು ದೃಢವಾಗಿದೆ, ಹೆದರುವುದಿಲ್ಲ. [QBR]
9. ಬಡವರಿಗೆ ಉದಾರವಾಗಿ ಕೊಡುತ್ತಾನೆ; [QBR] ಅವನ ನೀತಿಯ ಫಲವು ಸದಾಕಾಲವೂ ಇರುವುದು. [QBR] [* ಅಥವಾ ಅವನು ಬಲಿಷ್ಠನಾಗುವನು.] ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು. [QBR]
10. ದುಷ್ಟನು ನೋಡಿ ವ್ಯಥೆಪಡುವನು; [QBR] ಅವನು ಹಲ್ಲುಕಡಿಯುತ್ತಾ ನಾಶವಾಗುವನು. [QBR] ದುಷ್ಟರ ನಿರೀಕ್ಷೆಯು ಭಂಗವಾಗುವುದು. [PE]

Notes

No Verse Added

Total 150 Chapters, Current Chapter 112 of Total Chapters 150
ಕೀರ್ತನೆಗಳು 112:124
1. ಯೆಹೋವನಿಗೆ ಸ್ತೋತ್ರ!
ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ,
ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.
2. ಅವನ ಸಂತಾನವು ಲೋಕದಲ್ಲಿ ಬಲಿಷ್ಠವಾಗುವುದು;
ನೀತಿವಂತನ ವಂಶವು ಶುಭಹೊಂದುವುದು.
3. ಅವನ ಮನೆಯಲ್ಲಿ ಸಿರಿಸಂಪತ್ತುಗಳು ಇರುವವು;
ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವುದು.
4. ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು;
ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಜ್ಯೋತಿ.
5. ದಯಾಳುವಾಗಿ ಧನಸಹಾಯ ಮಾಡುವವನೂ,
ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು.
6. ಅವನು ಎಂದಿಗೂ ಕದಲುವುದಿಲ್ಲ;
ನೀತಿವಂತನನ್ನು ಯಾವಾಗಲೂ ಸ್ಮರಿಸುವರು.
7. ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ;
ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ,
ಅವನ ಮನಸ್ಸು ಸ್ಥಿರವಾಗಿರುವುದು.
8. ದುಷ್ಟರಿಗಾಗುವ ಶಿಕ್ಷೆಯನ್ನು ಕಣ್ಣಾರೆ ಕಾಣುವೆನೆಂಬ ಭರವಸೆ ಇರುವುದರಿಂದ
ಅವನ ಮನಸ್ಸು ದೃಢವಾಗಿದೆ, ಹೆದರುವುದಿಲ್ಲ.
9. ಬಡವರಿಗೆ ಉದಾರವಾಗಿ ಕೊಡುತ್ತಾನೆ;
ಅವನ ನೀತಿಯ ಫಲವು ಸದಾಕಾಲವೂ ಇರುವುದು.
* ಅಥವಾ ಅವನು ಬಲಿಷ್ಠನಾಗುವನು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.
10. ದುಷ್ಟನು ನೋಡಿ ವ್ಯಥೆಪಡುವನು;
ಅವನು ಹಲ್ಲುಕಡಿಯುತ್ತಾ ನಾಶವಾಗುವನು.
ದುಷ್ಟರ ನಿರೀಕ್ಷೆಯು ಭಂಗವಾಗುವುದು. PE
Total 150 Chapters, Current Chapter 112 of Total Chapters 150
×

Alert

×

kannada Letters Keypad References