ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಯೆಹೋವನಿಗೆ ಸ್ತೋತ್ರ! [QBR] ಯೆಹೋವನ ಸೇವಕರೇ, ಸ್ತೋತ್ರಮಾಡಿರಿ; [QBR] ಯೆಹೋವನ ನಾಮವನ್ನು ಸ್ತುತಿಸಿರಿ. [QBR]
2. ಈಗಿನಿಂದ ಯುಗಯುಗಕ್ಕೂ, [QBR] ಯೆಹೋವನ ನಾಮವು ಕೀರ್ತಿಸಲ್ಪಡಲಿ. [QBR]
3. ಯೆಹೋವನ ನಾಮವು ಪೂರ್ವದಿಂದ, [QBR] ಪಶ್ಚಿಮದವರೆಗೂ ಸ್ತುತಿಹೊಂದಲಿ. [QBR]
4. ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು; [QBR] ಆತನ ಪ್ರಭಾವವು ಮೇಲಣ ಲೋಕಕ್ಕಿಂತಲೂ ಉನ್ನತವಾಗಿದೆ. [QBR]
5. ನಮ್ಮ ಯೆಹೋವ ದೇವರಿಗೆ ಸಮಾನರು ಯಾರು? [QBR] ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ, [QBR]
6. ಆಕಾಶವನ್ನೂ, ಭೂಮಿಯನ್ನೂ ನೋಡಲಿಕ್ಕೆ ಬಾಗುತ್ತಾನೆ. [QBR]
7. ಆತನು ದೀನರನ್ನು ಧೂಳಿನಿಂದ ಎಬ್ಬಿಸಿ, [QBR] ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ. [QBR]
8. ಪ್ರಭುಗಳ ಜೊತೆಯಲ್ಲಿ, [QBR] ಅಂದರೆ ಅವರ ಜನಾಧಿಪತಿಗಳೊಡನೆ ಅವರನ್ನು ಕುಳ್ಳಿರಿಸುತ್ತಾನೆ. [QBR]
9. ಬಂಜೆಯು ಮಕ್ಕಳೊಂದಿಗೆ, [QBR] ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. [QBR] ಯೆಹೋವನಿಗೆ ಸ್ತೋತ್ರ! [PE]

Notes

No Verse Added

Total 150 Chapters, Current Chapter 113 of Total Chapters 150
ಕೀರ್ತನೆಗಳು 113:157
1. ಯೆಹೋವನಿಗೆ ಸ್ತೋತ್ರ!
ಯೆಹೋವನ ಸೇವಕರೇ, ಸ್ತೋತ್ರಮಾಡಿರಿ;
ಯೆಹೋವನ ನಾಮವನ್ನು ಸ್ತುತಿಸಿರಿ.
2. ಈಗಿನಿಂದ ಯುಗಯುಗಕ್ಕೂ,
ಯೆಹೋವನ ನಾಮವು ಕೀರ್ತಿಸಲ್ಪಡಲಿ.
3. ಯೆಹೋವನ ನಾಮವು ಪೂರ್ವದಿಂದ,
ಪಶ್ಚಿಮದವರೆಗೂ ಸ್ತುತಿಹೊಂದಲಿ.
4. ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು;
ಆತನ ಪ್ರಭಾವವು ಮೇಲಣ ಲೋಕಕ್ಕಿಂತಲೂ ಉನ್ನತವಾಗಿದೆ.
5. ನಮ್ಮ ಯೆಹೋವ ದೇವರಿಗೆ ಸಮಾನರು ಯಾರು?
ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ,
6. ಆಕಾಶವನ್ನೂ, ಭೂಮಿಯನ್ನೂ ನೋಡಲಿಕ್ಕೆ ಬಾಗುತ್ತಾನೆ.
7. ಆತನು ದೀನರನ್ನು ಧೂಳಿನಿಂದ ಎಬ್ಬಿಸಿ,
ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ.
8. ಪ್ರಭುಗಳ ಜೊತೆಯಲ್ಲಿ,
ಅಂದರೆ ಅವರ ಜನಾಧಿಪತಿಗಳೊಡನೆ ಅವರನ್ನು ಕುಳ್ಳಿರಿಸುತ್ತಾನೆ.
9. ಬಂಜೆಯು ಮಕ್ಕಳೊಂದಿಗೆ,
ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ.
ಯೆಹೋವನಿಗೆ ಸ್ತೋತ್ರ! PE
Total 150 Chapters, Current Chapter 113 of Total Chapters 150
×

Alert

×

kannada Letters Keypad References