ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಇಸ್ರಾಯೇಲರು ಐಗುಪ್ತ ದೇಶವನ್ನೂ, [QBR] ಯಾಕೋಬನ ಮನೆತನದವರು ಅನ್ಯಜನಾಂಗವನ್ನು ಬಿಟ್ಟ ಮೇಲೆ, [QBR]
2. ಯೆಹೂದವು ದೇವರ ಪರಿಶುದ್ಧ ವಾಸಸ್ಥಾನವೂ, [QBR] ಇಸ್ರಾಯೇಲ್ ಆತನ ರಾಜ್ಯವೂ ಆಯಿತು. [QBR]
3. ಸಮುದ್ರವು ಕಂಡು ಓಡಿಹೋಯಿತು; [QBR] ಯೊರ್ದನ್ ಹೊಳೆಯು ಹಿಂದಿರುಗಿತು. [QBR]
4. ಪರ್ವತಗಳು ಟಗರುಗಳಂತೆಯೂ, [QBR] ಗುಡ್ಡಗಳು ಕುರಿಮರಿಗಳಂತೆಯೂ ಹಾರಾಡಿದವು. [QBR]
5. ಸಮುದ್ರವೇ, ನಿನಗೇನಾಯಿತು? ಏಕೆ ಓಡಿ ಹೋಗುತ್ತೀ? [QBR] ಯೊರ್ದನೇ, ಏಕೆ ಹಿಂದಿರುಗುತ್ತೀ? [QBR]
6. ಪರ್ವತಗಳೇ, ನೀವು ಟಗರುಗಳಂತೆಯೂ, [QBR] ಗುಡ್ಡಗಳೇ, ನೀವು ಕುರಿಮರಿಗಳಂತೆಯೂ ಏಕೆ ಹಾರಾಡುತ್ತೀರಿ? [QBR]
7. ಭೂಲೋಕವೇ, ಕರ್ತನು ಪ್ರತ್ಯಕ್ಷನಾಗಿದ್ದಾನೆ, [QBR] ಯಾಕೋಬನ ದೇವರು ನಿನ್ನ ಮುಂದೆ ಇದ್ದಾನೆ, ಕಂಪಿಸು. [QBR]
8. ಆತನು ಬಂಡೆಯನ್ನು ಕೆರೆಯನ್ನಾಗಿಯೂ, [QBR] ಶಿಲೆಯನ್ನು ಬುಗ್ಗೆಯನ್ನಾಗಿಯೂ ಮಾರ್ಪಡಿಸುತ್ತಾನೆ. [PE]

Notes

No Verse Added

Total 150 Chapters, Current Chapter 114 of Total Chapters 150
ಕೀರ್ತನೆಗಳು 114:11
1. ಇಸ್ರಾಯೇಲರು ಐಗುಪ್ತ ದೇಶವನ್ನೂ,
ಯಾಕೋಬನ ಮನೆತನದವರು ಅನ್ಯಜನಾಂಗವನ್ನು ಬಿಟ್ಟ ಮೇಲೆ,
2. ಯೆಹೂದವು ದೇವರ ಪರಿಶುದ್ಧ ವಾಸಸ್ಥಾನವೂ,
ಇಸ್ರಾಯೇಲ್ ಆತನ ರಾಜ್ಯವೂ ಆಯಿತು.
3. ಸಮುದ್ರವು ಕಂಡು ಓಡಿಹೋಯಿತು;
ಯೊರ್ದನ್ ಹೊಳೆಯು ಹಿಂದಿರುಗಿತು.
4. ಪರ್ವತಗಳು ಟಗರುಗಳಂತೆಯೂ,
ಗುಡ್ಡಗಳು ಕುರಿಮರಿಗಳಂತೆಯೂ ಹಾರಾಡಿದವು.
5. ಸಮುದ್ರವೇ, ನಿನಗೇನಾಯಿತು? ಏಕೆ ಓಡಿ ಹೋಗುತ್ತೀ?
ಯೊರ್ದನೇ, ಏಕೆ ಹಿಂದಿರುಗುತ್ತೀ?
6. ಪರ್ವತಗಳೇ, ನೀವು ಟಗರುಗಳಂತೆಯೂ,
ಗುಡ್ಡಗಳೇ, ನೀವು ಕುರಿಮರಿಗಳಂತೆಯೂ ಏಕೆ ಹಾರಾಡುತ್ತೀರಿ?
7. ಭೂಲೋಕವೇ, ಕರ್ತನು ಪ್ರತ್ಯಕ್ಷನಾಗಿದ್ದಾನೆ,
ಯಾಕೋಬನ ದೇವರು ನಿನ್ನ ಮುಂದೆ ಇದ್ದಾನೆ, ಕಂಪಿಸು.
8. ಆತನು ಬಂಡೆಯನ್ನು ಕೆರೆಯನ್ನಾಗಿಯೂ,
ಶಿಲೆಯನ್ನು ಬುಗ್ಗೆಯನ್ನಾಗಿಯೂ ಮಾರ್ಪಡಿಸುತ್ತಾನೆ. PE
Total 150 Chapters, Current Chapter 114 of Total Chapters 150
×

Alert

×

kannada Letters Keypad References