ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. {#3ಭೂಲೋಕವೆಲ್ಲಾ ಯೆಹೋವನನ್ನು ಕೊಂಡಾಡಬೇಕು [BR]ಕೀರ್ತ 66 } [QS]ಸರ್ವಜನಾಂಗಗಳೇ, ಯೆಹೋವನನ್ನು ಕೀರ್ತಿಸಿರಿ; [QE][QS]ಸಮಸ್ತ ಪ್ರಜೆಗಳೇ, ಆತನನ್ನು ಕೊಂಡಾಡಿರಿ. [QE]
2. [QS]ಆತನ ಕೃಪೆಯು ನಮ್ಮ ಮೇಲೆ ಅಪಾರವಾಗಿದೆ; [QE][QS]ಯೆಹೋವನ ಸತ್ಯತೆಯು ಸದಾ ಇರುವುದು. [QE][QS]ಯೆಹೋವನಿಗೆ ಸ್ತೋತ್ರ! [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 117 / 150
ಭೂಲೋಕವೆಲ್ಲಾ ಯೆಹೋವನನ್ನು ಕೊಂಡಾಡಬೇಕು
ಕೀರ್ತ 66

1 ಸರ್ವಜನಾಂಗಗಳೇ, ಯೆಹೋವನನ್ನು ಕೀರ್ತಿಸಿರಿ; ಸಮಸ್ತ ಪ್ರಜೆಗಳೇ, ಆತನನ್ನು ಕೊಂಡಾಡಿರಿ. 2 ಆತನ ಕೃಪೆಯು ನಮ್ಮ ಮೇಲೆ ಅಪಾರವಾಗಿದೆ; ಯೆಹೋವನ ಸತ್ಯತೆಯು ಸದಾ ಇರುವುದು. ಯೆಹೋವನಿಗೆ ಸ್ತೋತ್ರ!
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 117 / 150
×

Alert

×

Kannada Letters Keypad References