ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಸರ್ವಜನಾಂಗಗಳೇ, ಯೆಹೋವನನ್ನು ಕೀರ್ತಿಸಿರಿ; [QBR] ಸಮಸ್ತ ಪ್ರಜೆಗಳೇ, ಆತನನ್ನು ಕೊಂಡಾಡಿರಿ. [QBR]
2. ಆತನ ಕೃಪೆಯು ನಮ್ಮ ಮೇಲೆ ಅಪಾರವಾಗಿದೆ; [QBR] ಯೆಹೋವನ ಸತ್ಯತೆಯು ಸದಾ ಇರುವುದು. [QBR] ಯೆಹೋವನಿಗೆ ಸ್ತೋತ್ರ! [PE]

Notes

No Verse Added

Total 150 Chapters, Current Chapter 117 of Total Chapters 150
ಕೀರ್ತನೆಗಳು 117:4
1. ಸರ್ವಜನಾಂಗಗಳೇ, ಯೆಹೋವನನ್ನು ಕೀರ್ತಿಸಿರಿ;
ಸಮಸ್ತ ಪ್ರಜೆಗಳೇ, ಆತನನ್ನು ಕೊಂಡಾಡಿರಿ.
2. ಆತನ ಕೃಪೆಯು ನಮ್ಮ ಮೇಲೆ ಅಪಾರವಾಗಿದೆ;
ಯೆಹೋವನ ಸತ್ಯತೆಯು ಸದಾ ಇರುವುದು.
ಯೆಹೋವನಿಗೆ ಸ್ತೋತ್ರ! PE
Total 150 Chapters, Current Chapter 117 of Total Chapters 150
×

Alert

×

kannada Letters Keypad References