ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ದುಷ್ಟಾಧಿಕಾರದಲ್ಲಿ ಭಕ್ತನು ಪ್ರಾರ್ಥಿಸುವುದು }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. *[PE][QS]ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ. [QE][QS]ಜನರೊಳಗೆ ನಂಬಿಗಸ್ತರನ್ನು ಕಾಣುವುದೇ ಇಲ್ಲ. [QE]
2. [QS]ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, [QE][QS]ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ. [QE]
3. [QS]ಯೆಹೋವನು ವಂಚನೆಯ ತುಟಿಗಳನ್ನೂ, ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ. [QE]
4. [QS]ಅವರು, “ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; [QE][QS]ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?” ಎಂದು ಹೇಳಿಕೊಳ್ಳುತ್ತಾರಲ್ಲಾ. [QE]
5. [QS]ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; [QE][QS]ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. [QE][QS]ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. [QE][QS]ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ. [QE]
6. [QS]ಯೆಹೋವನ ಮಾತುಗಳು ಯಥಾರ್ಥವಾದವುಗಳೇ; [QE][QS]ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ. [QE]
7. [QS]ಜನರಲ್ಲಿ ಎಲ್ಲೆಲ್ಲೂ ನೀಚರೇ ತುಂಬಿಕೊಂಡಿದ್ದರೂ, [QE][QS]ಜನರೊಳಗೆ ದುಷ್ಟತ್ವ ಆಳ್ವಿಕೆಗೆ ಬಂದಿದ್ದರೂ, [QE]
8. [QS]ಯೆಹೋವನೇ, ನೀನು [* ಅಥವಾ ಅವರನ್ನು. ]ನಮ್ಮನ್ನು ನೋಡಿದ್ದಿ, [QE][QS]ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 150
ದುಷ್ಟಾಧಿಕಾರದಲ್ಲಿ ಭಕ್ತನು ಪ್ರಾರ್ಥಿಸುವುದು 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. *ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ. ಜನರೊಳಗೆ ನಂಬಿಗಸ್ತರನ್ನು ಕಾಣುವುದೇ ಇಲ್ಲ. 2 ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ. 3 ಯೆಹೋವನು ವಂಚನೆಯ ತುಟಿಗಳನ್ನೂ, ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ. 4 ಅವರು, “ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?” ಎಂದು ಹೇಳಿಕೊಳ್ಳುತ್ತಾರಲ್ಲಾ. 5 ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ. 6 ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ. 7 ಜನರಲ್ಲಿ ಎಲ್ಲೆಲ್ಲೂ ನೀಚರೇ ತುಂಬಿಕೊಂಡಿದ್ದರೂ, ಜನರೊಳಗೆ ದುಷ್ಟತ್ವ ಆಳ್ವಿಕೆಗೆ ಬಂದಿದ್ದರೂ, 8 ಯೆಹೋವನೇ, ನೀನು * ಅಥವಾ ಅವರನ್ನು. ನಮ್ಮನ್ನು ನೋಡಿದ್ದಿ, ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 150
×

Alert

×

Kannada Letters Keypad References