ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ನನ್ನ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; [QBR] ಆತನು ಸದುತ್ತರವನ್ನು ದಯಪಾಲಿಸಿದನು. [QBR]
2. ಯೆಹೋವನೇ, ಸುಳ್ಳು ಬಾಯಿಯೂ, [QBR] ವಂಚಿಸುವ ನಾಲಿಗೆ ಉಳ್ಳವರಿಂದ ನನ್ನನ್ನು ಬಿಡಿಸು. [QBR]
3. ವಂಚಿಸುವ ನಾಲಿಗೆಯೇ, ದೇವರು ನಿನಗೇನು ಕೊಡಬೇಕು? [QBR] ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು? [QBR]
4. ಶೂರನ [* ಶೂರನ ಬಲಿಷ್ಠನ.] ಹದವಾದ ಬಾಣಗಳನ್ನೂ, [QBR] ಜಾಲಿಯ ಕೆಂಡಗಳನ್ನೂ ನಿನಗೆ ಕೊಡುವರು. [QBR]
5. ಅಯ್ಯೋ, ನಾನು ಮೇಷೆಕಿನವರಲ್ಲಿ [† ಮೇಷೆಕಿನವರಲ್ಲಿ ಮೇಷೆಕ್ ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರದ ನಡುವೆಯಿರುವ ಪ್ರದೇಶವಾಗಿದೆ, ಕೇದಾರನಿಂದ ಬಹಳ ದೂರವಿದೆ. ಕೇದಾರ್ ಮರುಭೂಮಿ ಪ್ರದೇಶವಾಗಿದ್ದು, ಬುಡಕಟ್ಟು ಜನಾಂಗದವರು ಸಿರಿಯಾದಲ್ಲಿನ ದಕ್ಷಿಣದ ದಮಸ್ಕದಲ್ಲಿ ವಾಸಿಸುತ್ತಿದ್ದರು. ಆ ಪ್ರದೇಶಗಳ ಜನರು ಬಹಳ ಹಿಂಸಾತ್ಮಕರಾಗಿದ್ದರು.] ತಂಗಬೇಕಲ್ಲಾ! [QBR] ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ! [QBR]
6. ಸಮಾಧಾನವನ್ನು ದ್ವೇಷಿಸುವವರೊಳಗೆ, [QBR] ಇದ್ದು ಇದ್ದು ಸಾಕಾಯಿತು. [QBR]
7. ನಾನು ಸಮಾಧಾನಪ್ರಿಯನು; [QBR] ಅವರೋ, ನಾನು ಮಾತನಾಡಿದರೆ ಯುದ್ಧಕ್ಕೆ ಬರುತ್ತಾರೆ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 120 / 150
ಕೀರ್ತನೆಗಳು 120:38
1 ನನ್ನ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿದನು. 2 ಯೆಹೋವನೇ, ಸುಳ್ಳು ಬಾಯಿಯೂ, ವಂಚಿಸುವ ನಾಲಿಗೆ ಉಳ್ಳವರಿಂದ ನನ್ನನ್ನು ಬಿಡಿಸು. 3 ವಂಚಿಸುವ ನಾಲಿಗೆಯೇ, ದೇವರು ನಿನಗೇನು ಕೊಡಬೇಕು? ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು? 4 ಶೂರನ * ಶೂರನ ಬಲಿಷ್ಠನ. ಹದವಾದ ಬಾಣಗಳನ್ನೂ, ಜಾಲಿಯ ಕೆಂಡಗಳನ್ನೂ ನಿನಗೆ ಕೊಡುವರು. 5 ಅಯ್ಯೋ, ನಾನು ಮೇಷೆಕಿನವರಲ್ಲಿ ಮೇಷೆಕಿನವರಲ್ಲಿ ಮೇಷೆಕ್ ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರದ ನಡುವೆಯಿರುವ ಪ್ರದೇಶವಾಗಿದೆ, ಕೇದಾರನಿಂದ ಬಹಳ ದೂರವಿದೆ. ಕೇದಾರ್ ಮರುಭೂಮಿ ಪ್ರದೇಶವಾಗಿದ್ದು, ಬುಡಕಟ್ಟು ಜನಾಂಗದವರು ಸಿರಿಯಾದಲ್ಲಿನ ದಕ್ಷಿಣದ ದಮಸ್ಕದಲ್ಲಿ ವಾಸಿಸುತ್ತಿದ್ದರು. ಆ ಪ್ರದೇಶಗಳ ಜನರು ಬಹಳ ಹಿಂಸಾತ್ಮಕರಾಗಿದ್ದರು. ತಂಗಬೇಕಲ್ಲಾ! ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ! 6 ಸಮಾಧಾನವನ್ನು ದ್ವೇಷಿಸುವವರೊಳಗೆ, ಇದ್ದು ಇದ್ದು ಸಾಕಾಯಿತು. 7 ನಾನು ಸಮಾಧಾನಪ್ರಿಯನು; ಅವರೋ, ನಾನು ಮಾತನಾಡಿದರೆ ಯುದ್ಧಕ್ಕೆ ಬರುತ್ತಾರೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 120 / 150
Common Bible Languages
West Indian Languages
×

Alert

×

kannada Letters Keypad References