ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಮೋಸಗಾರರ ಮಧ್ಯದಲ್ಲಿ ವಾಸಿಸುವವನ ಪ್ರಾರ್ಥನೆ }[PS]*ಯಾತ್ರಾಗೀತೆ. *[PE][QS]ನನ್ನ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; [QE][QS]ಆತನು ಸದುತ್ತರವನ್ನು ದಯಪಾಲಿಸಿದನು. [QE]
2. [QS]ಯೆಹೋವನೇ, ಸುಳ್ಳು ಬಾಯಿಯೂ, [QE][QS]ವಂಚಿಸುವ ನಾಲಿಗೆ ಉಳ್ಳವರಿಂದ ನನ್ನನ್ನು ಬಿಡಿಸು. [QE]
3. [QS]ವಂಚಿಸುವ ನಾಲಿಗೆಯೇ, ದೇವರು ನಿನಗೇನು ಕೊಡಬೇಕು? [QE][QS]ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು? [QE]
4. [QS]ಶೂರನ[* ಶೂರನ ಬಲಿಷ್ಠನ. ] ಹದವಾದ ಬಾಣಗಳನ್ನೂ, [QE][QS]ಜಾಲಿಯ ಕೆಂಡಗಳನ್ನೂ ನಿನಗೆ ಕೊಡುವರು. [QE]
5. [QS]ಅಯ್ಯೋ, ನಾನು ಮೇಷೆಕಿನವರಲ್ಲಿ[† ಮೇಷೆಕಿನವರಲ್ಲಿ ಮೇಷೆಕ್ ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರದ ನಡುವೆಯಿರುವ ಪ್ರದೇಶವಾಗಿದೆ, ಕೇದಾರನಿಂದ ಬಹಳ ದೂರವಿದೆ. ಕೇದಾರ್ ಮರುಭೂಮಿ ಪ್ರದೇಶವಾಗಿದ್ದು, ಬುಡಕಟ್ಟು ಜನಾಂಗದವರು ಸಿರಿಯಾದಲ್ಲಿನ ದಕ್ಷಿಣದ ದಮಸ್ಕದಲ್ಲಿ ವಾಸಿಸುತ್ತಿದ್ದರು. ಆ ಪ್ರದೇಶಗಳ ಜನರು ಬಹಳ ಹಿಂಸಾತ್ಮಕರಾಗಿದ್ದರು. ] ತಂಗಬೇಕಲ್ಲಾ! [QE][QS]ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ! [QE]
6. [QS]ಸಮಾಧಾನವನ್ನು ದ್ವೇಷಿಸುವವರೊಳಗೆ, [QE][QS]ಇದ್ದು ಇದ್ದು ಸಾಕಾಯಿತು. [QE]
7. [QS]ನಾನು ಸಮಾಧಾನಪ್ರಿಯನು; [QE][QS]ಅವರೋ, ನಾನು ಮಾತನಾಡಿದರೆ ಯುದ್ಧಕ್ಕೆ ಬರುತ್ತಾರೆ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 120 / 150
ಮೋಸಗಾರರ ಮಧ್ಯದಲ್ಲಿ ವಾಸಿಸುವವನ ಪ್ರಾರ್ಥನೆ 3 ಯಾತ್ರಾಗೀತೆ. ನನ್ನ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿದನು. 2 ಯೆಹೋವನೇ, ಸುಳ್ಳು ಬಾಯಿಯೂ, ವಂಚಿಸುವ ನಾಲಿಗೆ ಉಳ್ಳವರಿಂದ ನನ್ನನ್ನು ಬಿಡಿಸು. 3 ವಂಚಿಸುವ ನಾಲಿಗೆಯೇ, ದೇವರು ನಿನಗೇನು ಕೊಡಬೇಕು? ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು? 4 ಶೂರನ* ಶೂರನ ಬಲಿಷ್ಠನ. ಹದವಾದ ಬಾಣಗಳನ್ನೂ, ಜಾಲಿಯ ಕೆಂಡಗಳನ್ನೂ ನಿನಗೆ ಕೊಡುವರು. 5 ಅಯ್ಯೋ, ನಾನು ಮೇಷೆಕಿನವರಲ್ಲಿ ಮೇಷೆಕಿನವರಲ್ಲಿ ಮೇಷೆಕ್ ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರದ ನಡುವೆಯಿರುವ ಪ್ರದೇಶವಾಗಿದೆ, ಕೇದಾರನಿಂದ ಬಹಳ ದೂರವಿದೆ. ಕೇದಾರ್ ಮರುಭೂಮಿ ಪ್ರದೇಶವಾಗಿದ್ದು, ಬುಡಕಟ್ಟು ಜನಾಂಗದವರು ಸಿರಿಯಾದಲ್ಲಿನ ದಕ್ಷಿಣದ ದಮಸ್ಕದಲ್ಲಿ ವಾಸಿಸುತ್ತಿದ್ದರು. ಆ ಪ್ರದೇಶಗಳ ಜನರು ಬಹಳ ಹಿಂಸಾತ್ಮಕರಾಗಿದ್ದರು. ತಂಗಬೇಕಲ್ಲಾ! ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ! 6 ಸಮಾಧಾನವನ್ನು ದ್ವೇಷಿಸುವವರೊಳಗೆ, ಇದ್ದು ಇದ್ದು ಸಾಕಾಯಿತು. 7 ನಾನು ಸಮಾಧಾನಪ್ರಿಯನು; ಅವರೋ, ನಾನು ಮಾತನಾಡಿದರೆ ಯುದ್ಧಕ್ಕೆ ಬರುತ್ತಾರೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 120 / 150
×

Alert

×

Kannada Letters Keypad References