ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; [QBR] ನನ್ನ ಸಹಾಯವು ಎಲ್ಲಿಂದ ಬರುವುದು? [QBR]
2. ಭೂಮಿ, ಆಕಾಶಗಳನ್ನು ನಿರ್ಮಿಸಿದ ಯೆಹೋವನಿಂದಲೇ, [QBR] ನನ್ನ ಸಹಾಯವು ಬರುತ್ತದೆ. [QBR]
3. ಆತನು ನಿನ್ನ ಪಾದಗಳನ್ನು ಕದಲಗೊಡಿಸುವುದಿಲ್ಲ; [QBR] ನಿನ್ನನ್ನು ಕಾಯುವವನು ತೂಕಡಿಸದಿರಲಿ. [QBR]
4. ಇಗೋ, ಇಸ್ರಾಯೇಲರನ್ನು ಕಾಯುವಾತನು, [QBR] ತೂಕಡಿಸುವುದೂ ಇಲ್ಲ, ನಿದ್ರಿಸುವುದೂ ಇಲ್ಲ. [QBR]
5. ನಿನ್ನನ್ನು ಕಾಯುವವನು ಯೆಹೋವನೇ; [QBR] ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ. [QBR]
6. ಹಗಲಿನಲ್ಲಿ ಸೂರ್ಯನೂ, ಇರುಳಿನಲ್ಲಿ ಚಂದ್ರನೂ, [QBR] ನಿನ್ನನ್ನು ಬಾಧಿಸುವುದಿಲ್ಲ. [QBR]
7. ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; [QBR] ನಿನ್ನ ಪ್ರಾಣವನ್ನು ಕಾಯುವನು. [QBR]
8. ನೀನು ಹೋಗುವಾಗಲೂ, ಬರುವಾಗಲೂ, [QBR] ಈಗಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 121 / 150
ಕೀರ್ತನೆಗಳು 121:136
1 ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವುದು? 2 ಭೂಮಿ, ಆಕಾಶಗಳನ್ನು ನಿರ್ಮಿಸಿದ ಯೆಹೋವನಿಂದಲೇ, ನನ್ನ ಸಹಾಯವು ಬರುತ್ತದೆ. 3 ಆತನು ನಿನ್ನ ಪಾದಗಳನ್ನು ಕದಲಗೊಡಿಸುವುದಿಲ್ಲ; ನಿನ್ನನ್ನು ಕಾಯುವವನು ತೂಕಡಿಸದಿರಲಿ. 4 ಇಗೋ, ಇಸ್ರಾಯೇಲರನ್ನು ಕಾಯುವಾತನು, ತೂಕಡಿಸುವುದೂ ಇಲ್ಲ, ನಿದ್ರಿಸುವುದೂ ಇಲ್ಲ. 5 ನಿನ್ನನ್ನು ಕಾಯುವವನು ಯೆಹೋವನೇ; ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ. 6 ಹಗಲಿನಲ್ಲಿ ಸೂರ್ಯನೂ, ಇರುಳಿನಲ್ಲಿ ಚಂದ್ರನೂ, ನಿನ್ನನ್ನು ಬಾಧಿಸುವುದಿಲ್ಲ. 7 ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; ನಿನ್ನ ಪ್ರಾಣವನ್ನು ಕಾಯುವನು. 8 ನೀನು ಹೋಗುವಾಗಲೂ, ಬರುವಾಗಲೂ, ಈಗಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 121 / 150
Common Bible Languages
West Indian Languages
×

Alert

×

kannada Letters Keypad References