ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಯೆಹೋವನ ಭಕ್ತಪಾಲನೆ }[PS]*ಯಾತ್ರಾಗೀತೆ. [BR]ಆದಿ 28:15 *[PE][QS]ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; [QE][QS]ನನ್ನ ಸಹಾಯವು ಎಲ್ಲಿಂದ ಬರುವುದು? [QE]
2. [QS]ಭೂಮಿ, ಆಕಾಶಗಳನ್ನು ನಿರ್ಮಿಸಿದ ಯೆಹೋವನಿಂದಲೇ, [QE][QS]ನನ್ನ ಸಹಾಯವು ಬರುತ್ತದೆ. [QE]
3. [QS]ಆತನು ನಿನ್ನ ಪಾದಗಳನ್ನು ಕದಲಗೊಡಿಸುವುದಿಲ್ಲ; [QE][QS]ನಿನ್ನನ್ನು ಕಾಯುವವನು ತೂಕಡಿಸದಿರಲಿ. [QE]
4. [QS]ಇಗೋ, ಇಸ್ರಾಯೇಲರನ್ನು ಕಾಯುವಾತನು, [QE][QS]ತೂಕಡಿಸುವುದೂ ಇಲ್ಲ, ನಿದ್ರಿಸುವುದೂ ಇಲ್ಲ. [QE]
5. [QS]ನಿನ್ನನ್ನು ಕಾಯುವವನು ಯೆಹೋವನೇ; [QE][QS]ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ. [QE]
6. [QS]ಹಗಲಿನಲ್ಲಿ ಸೂರ್ಯನೂ, ಇರುಳಿನಲ್ಲಿ ಚಂದ್ರನೂ, [QE][QS]ನಿನ್ನನ್ನು ಬಾಧಿಸುವುದಿಲ್ಲ. [QE]
7. [QS]ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; [QE][QS]ನಿನ್ನ ಪ್ರಾಣವನ್ನು ಕಾಯುವನು. [QE]
8. [QS]ನೀನು ಹೋಗುವಾಗಲೂ, ಬರುವಾಗಲೂ, [QE][QS]ಈಗಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 121 / 150
ಯೆಹೋವನ ಭಕ್ತಪಾಲನೆ 3 *ಯಾತ್ರಾಗೀತೆ.
ಆದಿ 28:15 *
ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವುದು? 2 ಭೂಮಿ, ಆಕಾಶಗಳನ್ನು ನಿರ್ಮಿಸಿದ ಯೆಹೋವನಿಂದಲೇ, ನನ್ನ ಸಹಾಯವು ಬರುತ್ತದೆ. 3 ಆತನು ನಿನ್ನ ಪಾದಗಳನ್ನು ಕದಲಗೊಡಿಸುವುದಿಲ್ಲ; ನಿನ್ನನ್ನು ಕಾಯುವವನು ತೂಕಡಿಸದಿರಲಿ. 4 ಇಗೋ, ಇಸ್ರಾಯೇಲರನ್ನು ಕಾಯುವಾತನು, ತೂಕಡಿಸುವುದೂ ಇಲ್ಲ, ನಿದ್ರಿಸುವುದೂ ಇಲ್ಲ. 5 ನಿನ್ನನ್ನು ಕಾಯುವವನು ಯೆಹೋವನೇ; ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ. 6 ಹಗಲಿನಲ್ಲಿ ಸೂರ್ಯನೂ, ಇರುಳಿನಲ್ಲಿ ಚಂದ್ರನೂ, ನಿನ್ನನ್ನು ಬಾಧಿಸುವುದಿಲ್ಲ. 7 ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; ನಿನ್ನ ಪ್ರಾಣವನ್ನು ಕಾಯುವನು. 8 ನೀನು ಹೋಗುವಾಗಲೂ, ಬರುವಾಗಲೂ, ಈಗಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 121 / 150
×

Alert

×

Kannada Letters Keypad References