ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; [QBR] ನನ್ನ ಸಹಾಯವು ಎಲ್ಲಿಂದ ಬರುವುದು? [QBR]
2. ಭೂಮಿ, ಆಕಾಶಗಳನ್ನು ನಿರ್ಮಿಸಿದ ಯೆಹೋವನಿಂದಲೇ, [QBR] ನನ್ನ ಸಹಾಯವು ಬರುತ್ತದೆ. [QBR]
3. ಆತನು ನಿನ್ನ ಪಾದಗಳನ್ನು ಕದಲಗೊಡಿಸುವುದಿಲ್ಲ; [QBR] ನಿನ್ನನ್ನು ಕಾಯುವವನು ತೂಕಡಿಸದಿರಲಿ. [QBR]
4. ಇಗೋ, ಇಸ್ರಾಯೇಲರನ್ನು ಕಾಯುವಾತನು, [QBR] ತೂಕಡಿಸುವುದೂ ಇಲ್ಲ, ನಿದ್ರಿಸುವುದೂ ಇಲ್ಲ. [QBR]
5. ನಿನ್ನನ್ನು ಕಾಯುವವನು ಯೆಹೋವನೇ; [QBR] ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ. [QBR]
6. ಹಗಲಿನಲ್ಲಿ ಸೂರ್ಯನೂ, ಇರುಳಿನಲ್ಲಿ ಚಂದ್ರನೂ, [QBR] ನಿನ್ನನ್ನು ಬಾಧಿಸುವುದಿಲ್ಲ. [QBR]
7. ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; [QBR] ನಿನ್ನ ಪ್ರಾಣವನ್ನು ಕಾಯುವನು. [QBR]
8. ನೀನು ಹೋಗುವಾಗಲೂ, ಬರುವಾಗಲೂ, [QBR] ಈಗಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು. [PE]

Notes

No Verse Added

Total 150 Chapters, Current Chapter 121 of Total Chapters 150
ಕೀರ್ತನೆಗಳು 121:68
1. ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ;
ನನ್ನ ಸಹಾಯವು ಎಲ್ಲಿಂದ ಬರುವುದು?
2. ಭೂಮಿ, ಆಕಾಶಗಳನ್ನು ನಿರ್ಮಿಸಿದ ಯೆಹೋವನಿಂದಲೇ,
ನನ್ನ ಸಹಾಯವು ಬರುತ್ತದೆ.
3. ಆತನು ನಿನ್ನ ಪಾದಗಳನ್ನು ಕದಲಗೊಡಿಸುವುದಿಲ್ಲ;
ನಿನ್ನನ್ನು ಕಾಯುವವನು ತೂಕಡಿಸದಿರಲಿ.
4. ಇಗೋ, ಇಸ್ರಾಯೇಲರನ್ನು ಕಾಯುವಾತನು,
ತೂಕಡಿಸುವುದೂ ಇಲ್ಲ, ನಿದ್ರಿಸುವುದೂ ಇಲ್ಲ.
5. ನಿನ್ನನ್ನು ಕಾಯುವವನು ಯೆಹೋವನೇ;
ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ.
6. ಹಗಲಿನಲ್ಲಿ ಸೂರ್ಯನೂ, ಇರುಳಿನಲ್ಲಿ ಚಂದ್ರನೂ,
ನಿನ್ನನ್ನು ಬಾಧಿಸುವುದಿಲ್ಲ.
7. ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು;
ನಿನ್ನ ಪ್ರಾಣವನ್ನು ಕಾಯುವನು.
8. ನೀನು ಹೋಗುವಾಗಲೂ, ಬರುವಾಗಲೂ,
ಈಗಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು. PE
Total 150 Chapters, Current Chapter 121 of Total Chapters 150
×

Alert

×

kannada Letters Keypad References