ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಯಾತ್ರಿಕರು ಯೆರೂಸಲೇಮನ್ನು ಸ್ಮರಿಸುವುದು }[PS]*ಯಾತ್ರಾಗೀತೆ; ದಾವೀದನ ಕೀರ್ತನೆ. *[PE][QS]“ಯೆಹೋವನ ಮಂದಿರಕ್ಕೆ ಹೋಗೋಣ ಬಾ!” [QE][QS]ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು. [QE]
2. [QS]ಯೆರೂಸಲೇಮೇ! ನಮ್ಮ ಕಾಲುಗಳು, [QE][QS]ನಿನ್ನ ಬಾಗಿಲುಗಳಲ್ಲಿ ಸೇರಿರುತ್ತವಲ್ಲಾ. [QE]
3. [QS]ಯೆರೂಸಲೇಮೇ! ನೀನು ಸರಿಯಾದ ಹೊಂದಿಕೆಯಿಂದ, [QE][QS]ಕಟ್ಟಲ್ಪಟ್ಟ ನಗರವಾಗಿದ್ದಿ. [QE]
4. [QS]ಕುಲಗಳು ಅಂದರೆ ಯೆಹೋವನ ಕುಲದವರು, [QE][QS]ಯೆಹೋವನ ನಾಮದ ಕೀರ್ತನೆಗೋಸ್ಕರ, [QE][QS]ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು. [QE][QS]ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ. [QE]
5. [QS]ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ, [QE][QS]ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ. [QE]
6. [QS]ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. [QE][QS]“ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ. [QE]
7. [QS]ನಿನ್ನ ಪೌಳಿಗೋಡೆಗಳೊಳಗೆ ಶುಭವುಂಟಾಗಲಿ; [QE][QS]ನಿನ್ನ ಅರಮನೆಗಳಲ್ಲಿ ಸೌಭಾಗ್ಯವಿರಲಿ.” [QE]
8. [QS]ನನ್ನ ಬಂಧುಮಿತ್ರರ ನಿಮಿತ್ತವಾಗಿ, [QE][QS]“ನಿನಗೆ ಸಮಾಧಾನವಾಗಲಿ” ಎಂದು ಹೇಳುತ್ತೇನೆ. [QE]
9. [QS]ನಮ್ಮ ದೇವರಾದ ಯೆಹೋವನ ಮಂದಿರದ ನಿಮಿತ್ತವಾಗಿ, [QE][QS]ನಿನ್ನ ಸುಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 122 / 150
ಯಾತ್ರಿಕರು ಯೆರೂಸಲೇಮನ್ನು ಸ್ಮರಿಸುವುದು 3 *ಯಾತ್ರಾಗೀತೆ; ದಾವೀದನ ಕೀರ್ತನೆ. *“ಯೆಹೋವನ ಮಂದಿರಕ್ಕೆ ಹೋಗೋಣ ಬಾ!” ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು. 2 ಯೆರೂಸಲೇಮೇ! ನಮ್ಮ ಕಾಲುಗಳು, ನಿನ್ನ ಬಾಗಿಲುಗಳಲ್ಲಿ ಸೇರಿರುತ್ತವಲ್ಲಾ. 3 ಯೆರೂಸಲೇಮೇ! ನೀನು ಸರಿಯಾದ ಹೊಂದಿಕೆಯಿಂದ, ಕಟ್ಟಲ್ಪಟ್ಟ ನಗರವಾಗಿದ್ದಿ. 4 ಕುಲಗಳು ಅಂದರೆ ಯೆಹೋವನ ಕುಲದವರು, ಯೆಹೋವನ ನಾಮದ ಕೀರ್ತನೆಗೋಸ್ಕರ, ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು. ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ. 5 ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ, ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ. 6 ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ. 7 ನಿನ್ನ ಪೌಳಿಗೋಡೆಗಳೊಳಗೆ ಶುಭವುಂಟಾಗಲಿ; ನಿನ್ನ ಅರಮನೆಗಳಲ್ಲಿ ಸೌಭಾಗ್ಯವಿರಲಿ.” 8 ನನ್ನ ಬಂಧುಮಿತ್ರರ ನಿಮಿತ್ತವಾಗಿ, “ನಿನಗೆ ಸಮಾಧಾನವಾಗಲಿ” ಎಂದು ಹೇಳುತ್ತೇನೆ. 9 ನಮ್ಮ ದೇವರಾದ ಯೆಹೋವನ ಮಂದಿರದ ನಿಮಿತ್ತವಾಗಿ, ನಿನ್ನ ಸುಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 122 / 150
×

Alert

×

Kannada Letters Keypad References