ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. “ಯೆಹೋವನ ಮಂದಿರಕ್ಕೆ ಹೋಗೋಣ ಬಾ!” [QBR] ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು. [QBR]
2. ಯೆರೂಸಲೇಮೇ! ನಮ್ಮ ಕಾಲುಗಳು, [QBR] ನಿನ್ನ ಬಾಗಿಲುಗಳಲ್ಲಿ ಸೇರಿರುತ್ತವಲ್ಲಾ. [QBR]
3. ಯೆರೂಸಲೇಮೇ! ನೀನು ಸರಿಯಾದ ಹೊಂದಿಕೆಯಿಂದ, [QBR] ಕಟ್ಟಲ್ಪಟ್ಟ ನಗರವಾಗಿದ್ದಿ. [QBR]
4. ಕುಲಗಳು ಅಂದರೆ ಯೆಹೋವನ ಕುಲದವರು, [QBR] ಯೆಹೋವನ ನಾಮದ ಕೀರ್ತನೆಗೋಸ್ಕರ, [QBR] ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು. [QBR] ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ. [QBR]
5. ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ, [QBR] ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ. [QBR]
6. ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. [QBR] “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ. [QBR]
7. ನಿನ್ನ ಪೌಳಿಗೋಡೆಗಳೊಳಗೆ ಶುಭವುಂಟಾಗಲಿ; [QBR] ನಿನ್ನ ಅರಮನೆಗಳಲ್ಲಿ ಸೌಭಾಗ್ಯವಿರಲಿ.” [QBR]
8. ನನ್ನ ಬಂಧುಮಿತ್ರರ ನಿಮಿತ್ತವಾಗಿ, [QBR] “ನಿನಗೆ ಸಮಾಧಾನವಾಗಲಿ” ಎಂದು ಹೇಳುತ್ತೇನೆ. [QBR]
9. ನಮ್ಮ ದೇವರಾದ ಯೆಹೋವನ ಮಂದಿರದ ನಿಮಿತ್ತವಾಗಿ, [QBR] ನಿನ್ನ ಸುಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 122 / 150
ಕೀರ್ತನೆಗಳು 122:38
1 “ಯೆಹೋವನ ಮಂದಿರಕ್ಕೆ ಹೋಗೋಣ ಬಾ!” ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು. 2 ಯೆರೂಸಲೇಮೇ! ನಮ್ಮ ಕಾಲುಗಳು, ನಿನ್ನ ಬಾಗಿಲುಗಳಲ್ಲಿ ಸೇರಿರುತ್ತವಲ್ಲಾ. 3 ಯೆರೂಸಲೇಮೇ! ನೀನು ಸರಿಯಾದ ಹೊಂದಿಕೆಯಿಂದ, ಕಟ್ಟಲ್ಪಟ್ಟ ನಗರವಾಗಿದ್ದಿ. 4 ಕುಲಗಳು ಅಂದರೆ ಯೆಹೋವನ ಕುಲದವರು, ಯೆಹೋವನ ನಾಮದ ಕೀರ್ತನೆಗೋಸ್ಕರ, ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು. ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ. 5 ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ, ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ. 6 ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ. 7 ನಿನ್ನ ಪೌಳಿಗೋಡೆಗಳೊಳಗೆ ಶುಭವುಂಟಾಗಲಿ; ನಿನ್ನ ಅರಮನೆಗಳಲ್ಲಿ ಸೌಭಾಗ್ಯವಿರಲಿ.” 8 ನನ್ನ ಬಂಧುಮಿತ್ರರ ನಿಮಿತ್ತವಾಗಿ, “ನಿನಗೆ ಸಮಾಧಾನವಾಗಲಿ” ಎಂದು ಹೇಳುತ್ತೇನೆ. 9 ನಮ್ಮ ದೇವರಾದ ಯೆಹೋವನ ಮಂದಿರದ ನಿಮಿತ್ತವಾಗಿ, ನಿನ್ನ ಸುಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 122 / 150
Common Bible Languages
West Indian Languages
×

Alert

×

kannada Letters Keypad References