ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಪರಲೋಕದಲ್ಲಿ ಆಸೀನನಾಗಿರುವಾತನೇ, [QBR] ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ. [QBR]
2. ಯಜಮಾನನ ಕೈಯನ್ನು ದಾಸನ ಕಣ್ಣುಗಳು, [QBR] ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ, [QBR] ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ, [QBR] ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ. [QBR]
3. ಯೆಹೋವನೇ, ನಮ್ಮನ್ನು ಕಟಾಕ್ಷಿಸು, ಕಟಾಕ್ಷಿಸು. [QBR] ಅವಮಾನ ಹೊಂದಿ ಹೊಂದಿ ನಮಗೆ ಸಾಕಾಯಿತು; [QBR]
4. ಲೋಕಭೋಗಿಗಳ ಹಾಸ್ಯದಿಂದಲೂ, [QBR] ಗರ್ವಿಷ್ಠರ ನಿಂದೆಯಿಂದಲೂ ನಮ್ಮ ಮನಸ್ಸು ಬೇಸತ್ತು ಹೋಯಿತು. [PE]

Notes

No Verse Added

Total 150 Chapters, Current Chapter 123 of Total Chapters 150
ಕೀರ್ತನೆಗಳು 123:27
1. ಪರಲೋಕದಲ್ಲಿ ಆಸೀನನಾಗಿರುವಾತನೇ,
ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ.
2. ಯಜಮಾನನ ಕೈಯನ್ನು ದಾಸನ ಕಣ್ಣುಗಳು,
ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ,
ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ,
ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ.
3. ಯೆಹೋವನೇ, ನಮ್ಮನ್ನು ಕಟಾಕ್ಷಿಸು, ಕಟಾಕ್ಷಿಸು.
ಅವಮಾನ ಹೊಂದಿ ಹೊಂದಿ ನಮಗೆ ಸಾಕಾಯಿತು;
4. ಲೋಕಭೋಗಿಗಳ ಹಾಸ್ಯದಿಂದಲೂ,
ಗರ್ವಿಷ್ಠರ ನಿಂದೆಯಿಂದಲೂ ನಮ್ಮ ಮನಸ್ಸು ಬೇಸತ್ತು ಹೋಯಿತು. PE
Total 150 Chapters, Current Chapter 123 of Total Chapters 150
×

Alert

×

kannada Letters Keypad References