ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಬಾಧಿಸಲ್ಪಟ್ಟವನ ನಿರೀಕ್ಷೆ }[PS]*ಯಾತ್ರಾಗೀತೆ. [BR]ನೆಹೆ 4:1-6 *[PE][QS]ಪರಲೋಕದಲ್ಲಿ ಆಸೀನನಾಗಿರುವಾತನೇ, [QE][QS]ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ. [QE]
2. [QS]ಯಜಮಾನನ ಕೈಯನ್ನು ದಾಸನ ಕಣ್ಣುಗಳು, [QE][QS]ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ, [QE][QS]ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ, [QE][QS]ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ. [QE]
3. [QS]ಯೆಹೋವನೇ, ನಮ್ಮನ್ನು ಕಟಾಕ್ಷಿಸು, ಕಟಾಕ್ಷಿಸು. [QE][QS]ಅವಮಾನ ಹೊಂದಿ ಹೊಂದಿ ನಮಗೆ ಸಾಕಾಯಿತು; [QE]
4. [QS]ಲೋಕಭೋಗಿಗಳ ಹಾಸ್ಯದಿಂದಲೂ, [QE][QS]ಗರ್ವಿಷ್ಠರ ನಿಂದೆಯಿಂದಲೂ ನಮ್ಮ ಮನಸ್ಸು ಬೇಸತ್ತು ಹೋಯಿತು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 123 / 150
ಬಾಧಿಸಲ್ಪಟ್ಟವನ ನಿರೀಕ್ಷೆ 3 *ಯಾತ್ರಾಗೀತೆ.
ನೆಹೆ 4:1-6 *
ಪರಲೋಕದಲ್ಲಿ ಆಸೀನನಾಗಿರುವಾತನೇ, ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ. 2 ಯಜಮಾನನ ಕೈಯನ್ನು ದಾಸನ ಕಣ್ಣುಗಳು, ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ, ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ. 3 ಯೆಹೋವನೇ, ನಮ್ಮನ್ನು ಕಟಾಕ್ಷಿಸು, ಕಟಾಕ್ಷಿಸು. ಅವಮಾನ ಹೊಂದಿ ಹೊಂದಿ ನಮಗೆ ಸಾಕಾಯಿತು; 4 ಲೋಕಭೋಗಿಗಳ ಹಾಸ್ಯದಿಂದಲೂ, ಗರ್ವಿಷ್ಠರ ನಿಂದೆಯಿಂದಲೂ ನಮ್ಮ ಮನಸ್ಸು ಬೇಸತ್ತು ಹೋಯಿತು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 123 / 150
×

Alert

×

Kannada Letters Keypad References