ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಪರಲೋಕದಲ್ಲಿ ಆಸೀನನಾಗಿರುವಾತನೇ, [QBR] ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ. [QBR]
2. ಯಜಮಾನನ ಕೈಯನ್ನು ದಾಸನ ಕಣ್ಣುಗಳು, [QBR] ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ, [QBR] ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ, [QBR] ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ. [QBR]
3. ಯೆಹೋವನೇ, ನಮ್ಮನ್ನು ಕಟಾಕ್ಷಿಸು, ಕಟಾಕ್ಷಿಸು. [QBR] ಅವಮಾನ ಹೊಂದಿ ಹೊಂದಿ ನಮಗೆ ಸಾಕಾಯಿತು; [QBR]
4. ಲೋಕಭೋಗಿಗಳ ಹಾಸ್ಯದಿಂದಲೂ, [QBR] ಗರ್ವಿಷ್ಠರ ನಿಂದೆಯಿಂದಲೂ ನಮ್ಮ ಮನಸ್ಸು ಬೇಸತ್ತು ಹೋಯಿತು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 123 / 150
ಕೀರ್ತನೆಗಳು 123:94
1 ಪರಲೋಕದಲ್ಲಿ ಆಸೀನನಾಗಿರುವಾತನೇ, ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ. 2 ಯಜಮಾನನ ಕೈಯನ್ನು ದಾಸನ ಕಣ್ಣುಗಳು, ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ, ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ. 3 ಯೆಹೋವನೇ, ನಮ್ಮನ್ನು ಕಟಾಕ್ಷಿಸು, ಕಟಾಕ್ಷಿಸು. ಅವಮಾನ ಹೊಂದಿ ಹೊಂದಿ ನಮಗೆ ಸಾಕಾಯಿತು; 4 ಲೋಕಭೋಗಿಗಳ ಹಾಸ್ಯದಿಂದಲೂ, ಗರ್ವಿಷ್ಠರ ನಿಂದೆಯಿಂದಲೂ ನಮ್ಮ ಮನಸ್ಸು ಬೇಸತ್ತು ಹೋಯಿತು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 123 / 150
Common Bible Languages
West Indian Languages
×

Alert

×

kannada Letters Keypad References