ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. “ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?”, [QBR] ಎಂದು ಇಸ್ರಾಯೇಲರೇ ಹೇಳಲಿ. [QBR]
2. ನರ ಮನುಷ್ಯರು ನಮಗೆ ವಿರುದ್ಧವಾಗಿ ಎದ್ದಾಗ, [QBR] ಯೆಹೋವನು ನಮಗಿಲ್ಲದಿದ್ದರೆ, [QBR]
3. “ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು, [QBR] ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು; [QBR]
4. ನಿಶ್ಚಯವಾಗಿ ಪ್ರವಾಹವು ನಮ್ಮನ್ನು ಬಡಿದುಕೊಂಡು ಹೋಗುತ್ತಿತ್ತು; [QBR] ನದಿಯು ನಮ್ಮನ್ನು ಕೊಚ್ಚಿಕೊಂಡು ಹೋಗುತ್ತಿತ್ತು; [QBR]
5. ಮೀರಿದ ಪ್ರವಾಹವು ನಮ್ಮನ್ನು ಮುಳುಗಿಸಿಬಿಡುತ್ತಿತ್ತು.” [QBR]
6. ಯೆಹೋವನಿಗೆ ಕೊಂಡಾಟವಾಗಲಿ; [QBR] ಆತನು ನಮ್ಮನ್ನು ಅವರ ಹಲ್ಲುಗಳಿಗೆ ಸೀಳಿಬಿಡಲು ಕೊಡಲಿಲ್ಲ. [QBR]
7. ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; [QBR] ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು. [QBR]
8. ಭೂಮಿ, ಆಕಾಶಗಳನ್ನು ಉಂಟುಮಾಡಿದ, [QBR] ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು. [PE]

Notes

No Verse Added

Total 150 Chapters, Current Chapter 124 of Total Chapters 150
ಕೀರ್ತನೆಗಳು 124:14
1. “ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?”,
ಎಂದು ಇಸ್ರಾಯೇಲರೇ ಹೇಳಲಿ.
2. ನರ ಮನುಷ್ಯರು ನಮಗೆ ವಿರುದ್ಧವಾಗಿ ಎದ್ದಾಗ,
ಯೆಹೋವನು ನಮಗಿಲ್ಲದಿದ್ದರೆ,
3. “ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು,
ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು;
4. ನಿಶ್ಚಯವಾಗಿ ಪ್ರವಾಹವು ನಮ್ಮನ್ನು ಬಡಿದುಕೊಂಡು ಹೋಗುತ್ತಿತ್ತು;
ನದಿಯು ನಮ್ಮನ್ನು ಕೊಚ್ಚಿಕೊಂಡು ಹೋಗುತ್ತಿತ್ತು;
5. ಮೀರಿದ ಪ್ರವಾಹವು ನಮ್ಮನ್ನು ಮುಳುಗಿಸಿಬಿಡುತ್ತಿತ್ತು.”
6. ಯೆಹೋವನಿಗೆ ಕೊಂಡಾಟವಾಗಲಿ;
ಆತನು ನಮ್ಮನ್ನು ಅವರ ಹಲ್ಲುಗಳಿಗೆ ಸೀಳಿಬಿಡಲು ಕೊಡಲಿಲ್ಲ.
7. ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ;
ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು.
8. ಭೂಮಿ, ಆಕಾಶಗಳನ್ನು ಉಂಟುಮಾಡಿದ,
ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು. PE
Total 150 Chapters, Current Chapter 124 of Total Chapters 150
×

Alert

×

kannada Letters Keypad References