ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಯೆಹೋವನೊಬ್ಬನೇ ರಕ್ಷಕನು }[PS]*ಯಾತ್ರಾಗೀತೆ; ದಾವೀದನದು. [BR]ಕೀರ್ತ 129; ನೆಹೆ 4:7-23 *[PE][QS]“ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?”, [QE][QS]ಎಂದು ಇಸ್ರಾಯೇಲರೇ ಹೇಳಲಿ. [QE]
2. [QS]ನರ ಮನುಷ್ಯರು ನಮಗೆ ವಿರುದ್ಧವಾಗಿ ಎದ್ದಾಗ, [QE][QS]ಯೆಹೋವನು ನಮಗಿಲ್ಲದಿದ್ದರೆ, [QE]
3. [QS]“ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು, [QE][QS]ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು; [QE]
4. [QS]ನಿಶ್ಚಯವಾಗಿ ಪ್ರವಾಹವು ನಮ್ಮನ್ನು ಬಡಿದುಕೊಂಡು ಹೋಗುತ್ತಿತ್ತು; [QE][QS]ನದಿಯು ನಮ್ಮನ್ನು ಕೊಚ್ಚಿಕೊಂಡು ಹೋಗುತ್ತಿತ್ತು; [QE]
5. [QS]ಮೀರಿದ ಪ್ರವಾಹವು ನಮ್ಮನ್ನು ಮುಳುಗಿಸಿಬಿಡುತ್ತಿತ್ತು.” [QE]
6. [QS]ಯೆಹೋವನಿಗೆ ಕೊಂಡಾಟವಾಗಲಿ; [QE][QS]ಆತನು ನಮ್ಮನ್ನು ಅವರ ಹಲ್ಲುಗಳಿಗೆ ಸೀಳಿಬಿಡಲು ಕೊಡಲಿಲ್ಲ. [QE]
7. [QS]ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; [QE][QS]ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು. [QE]
8. [QS]ಭೂಮಿ, ಆಕಾಶಗಳನ್ನು ಉಂಟುಮಾಡಿದ, [QE][QS]ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 124 / 150
ಯೆಹೋವನೊಬ್ಬನೇ ರಕ್ಷಕನು 3 *ಯಾತ್ರಾಗೀತೆ; ದಾವೀದನದು.
ಕೀರ್ತ 129; ನೆಹೆ 4:7-23 *
“ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?”, ಎಂದು ಇಸ್ರಾಯೇಲರೇ ಹೇಳಲಿ. 2 ನರ ಮನುಷ್ಯರು ನಮಗೆ ವಿರುದ್ಧವಾಗಿ ಎದ್ದಾಗ, ಯೆಹೋವನು ನಮಗಿಲ್ಲದಿದ್ದರೆ, 3 “ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು, ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು; 4 ನಿಶ್ಚಯವಾಗಿ ಪ್ರವಾಹವು ನಮ್ಮನ್ನು ಬಡಿದುಕೊಂಡು ಹೋಗುತ್ತಿತ್ತು; ನದಿಯು ನಮ್ಮನ್ನು ಕೊಚ್ಚಿಕೊಂಡು ಹೋಗುತ್ತಿತ್ತು; 5 ಮೀರಿದ ಪ್ರವಾಹವು ನಮ್ಮನ್ನು ಮುಳುಗಿಸಿಬಿಡುತ್ತಿತ್ತು.” 6 ಯೆಹೋವನಿಗೆ ಕೊಂಡಾಟವಾಗಲಿ; ಆತನು ನಮ್ಮನ್ನು ಅವರ ಹಲ್ಲುಗಳಿಗೆ ಸೀಳಿಬಿಡಲು ಕೊಡಲಿಲ್ಲ. 7 ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು. 8 ಭೂಮಿ, ಆಕಾಶಗಳನ್ನು ಉಂಟುಮಾಡಿದ, ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 124 / 150
×

Alert

×

Kannada Letters Keypad References