ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. “ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?”, [QBR] ಎಂದು ಇಸ್ರಾಯೇಲರೇ ಹೇಳಲಿ. [QBR]
2. ನರ ಮನುಷ್ಯರು ನಮಗೆ ವಿರುದ್ಧವಾಗಿ ಎದ್ದಾಗ, [QBR] ಯೆಹೋವನು ನಮಗಿಲ್ಲದಿದ್ದರೆ, [QBR]
3. “ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು, [QBR] ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು; [QBR]
4. ನಿಶ್ಚಯವಾಗಿ ಪ್ರವಾಹವು ನಮ್ಮನ್ನು ಬಡಿದುಕೊಂಡು ಹೋಗುತ್ತಿತ್ತು; [QBR] ನದಿಯು ನಮ್ಮನ್ನು ಕೊಚ್ಚಿಕೊಂಡು ಹೋಗುತ್ತಿತ್ತು; [QBR]
5. ಮೀರಿದ ಪ್ರವಾಹವು ನಮ್ಮನ್ನು ಮುಳುಗಿಸಿಬಿಡುತ್ತಿತ್ತು.” [QBR]
6. ಯೆಹೋವನಿಗೆ ಕೊಂಡಾಟವಾಗಲಿ; [QBR] ಆತನು ನಮ್ಮನ್ನು ಅವರ ಹಲ್ಲುಗಳಿಗೆ ಸೀಳಿಬಿಡಲು ಕೊಡಲಿಲ್ಲ. [QBR]
7. ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; [QBR] ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು. [QBR]
8. ಭೂಮಿ, ಆಕಾಶಗಳನ್ನು ಉಂಟುಮಾಡಿದ, [QBR] ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 124 / 150
ಕೀರ್ತನೆಗಳು 124:38
1 “ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?”, ಎಂದು ಇಸ್ರಾಯೇಲರೇ ಹೇಳಲಿ. 2 ನರ ಮನುಷ್ಯರು ನಮಗೆ ವಿರುದ್ಧವಾಗಿ ಎದ್ದಾಗ, ಯೆಹೋವನು ನಮಗಿಲ್ಲದಿದ್ದರೆ, 3 “ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು, ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು; 4 ನಿಶ್ಚಯವಾಗಿ ಪ್ರವಾಹವು ನಮ್ಮನ್ನು ಬಡಿದುಕೊಂಡು ಹೋಗುತ್ತಿತ್ತು; ನದಿಯು ನಮ್ಮನ್ನು ಕೊಚ್ಚಿಕೊಂಡು ಹೋಗುತ್ತಿತ್ತು; 5 ಮೀರಿದ ಪ್ರವಾಹವು ನಮ್ಮನ್ನು ಮುಳುಗಿಸಿಬಿಡುತ್ತಿತ್ತು.” 6 ಯೆಹೋವನಿಗೆ ಕೊಂಡಾಟವಾಗಲಿ; ಆತನು ನಮ್ಮನ್ನು ಅವರ ಹಲ್ಲುಗಳಿಗೆ ಸೀಳಿಬಿಡಲು ಕೊಡಲಿಲ್ಲ. 7 ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು. 8 ಭೂಮಿ, ಆಕಾಶಗಳನ್ನು ಉಂಟುಮಾಡಿದ, ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 124 / 150
Common Bible Languages
West Indian Languages
×

Alert

×

kannada Letters Keypad References