ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಯೆಹೋವನಲ್ಲಿ ಭರವಸೆ ಇಡುವವರು, [QBR] ಚೀಯೋನ್ ಪರ್ವತದ ಹಾಗೆ ಇದ್ದಾರೆ; [QBR] ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ. [QBR]
2. ಪರ್ವತಗಳು ಯೆರೂಸಲೇಮಿನ ಸುತ್ತಲೂ ಹೇಗೋ ಹಾಗೆಯೇ, [QBR] ಯೆಹೋವನು ಈಗಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು. [QBR]
3. ದುಷ್ಟರ ದಂಡಾಧಿಕಾರವು ನೀತಿವಂತರ ಸ್ವತ್ತಿನಲ್ಲಿ ಉಳಿಯುವುದೇ ಇಲ್ಲ; [QBR] ಉಳಿದರೆ ನೀತಿವಂತರೂ ಅಕ್ರಮಕ್ಕೆ ಕೈ ಹಾಕಬಹುದು. [QBR]
4. ಯೆಹೋವನೇ, ಒಳ್ಳೆಯವರೂ, ಯಥಾರ್ಥಚಿತ್ತರೂ, [QBR] ಆಗಿರುವವರಿಗೆ ಉಪಕಾರಮಾಡು. [QBR]
5. ಯೆಹೋವನು ಡೊಂಕುದಾರಿ ಹಿಡಿದವರನ್ನು, [QBR] ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು. [QBR] ಇಸ್ರಾಯೇಲರಿಗೆ ಶುಭವುಂಟಾಗಲಿ. [PE]

Notes

No Verse Added

Total 150 Chapters, Current Chapter 125 of Total Chapters 150
ಕೀರ್ತನೆಗಳು 125:36
1. ಯೆಹೋವನಲ್ಲಿ ಭರವಸೆ ಇಡುವವರು,
ಚೀಯೋನ್ ಪರ್ವತದ ಹಾಗೆ ಇದ್ದಾರೆ;
ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.
2. ಪರ್ವತಗಳು ಯೆರೂಸಲೇಮಿನ ಸುತ್ತಲೂ ಹೇಗೋ ಹಾಗೆಯೇ,
ಯೆಹೋವನು ಈಗಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು.
3. ದುಷ್ಟರ ದಂಡಾಧಿಕಾರವು ನೀತಿವಂತರ ಸ್ವತ್ತಿನಲ್ಲಿ ಉಳಿಯುವುದೇ ಇಲ್ಲ;
ಉಳಿದರೆ ನೀತಿವಂತರೂ ಅಕ್ರಮಕ್ಕೆ ಕೈ ಹಾಕಬಹುದು.
4. ಯೆಹೋವನೇ, ಒಳ್ಳೆಯವರೂ, ಯಥಾರ್ಥಚಿತ್ತರೂ,
ಆಗಿರುವವರಿಗೆ ಉಪಕಾರಮಾಡು.
5. ಯೆಹೋವನು ಡೊಂಕುದಾರಿ ಹಿಡಿದವರನ್ನು,
ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು.
ಇಸ್ರಾಯೇಲರಿಗೆ ಶುಭವುಂಟಾಗಲಿ. PE
Total 150 Chapters, Current Chapter 125 of Total Chapters 150
×

Alert

×

kannada Letters Keypad References