ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಯೆಹೋವನೇ ವಿಶ್ವಾಸಿಗಳ ಆಶ್ರಯ }[PS]*ಯಾತ್ರಾಗೀತೆ. *[PE][QS]ಯೆಹೋವನಲ್ಲಿ ಭರವಸೆ ಇಡುವವರು, [QE][QS]ಚೀಯೋನ್ ಪರ್ವತದ ಹಾಗೆ ಇದ್ದಾರೆ; [QE][QS]ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ. [QE]
2. [QS]ಪರ್ವತಗಳು ಯೆರೂಸಲೇಮಿನ ಸುತ್ತಲೂ ಹೇಗೋ ಹಾಗೆಯೇ, [QE][QS]ಯೆಹೋವನು ಈಗಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು. [QE]
3. [QS]ದುಷ್ಟರ ದಂಡಾಧಿಕಾರವು ನೀತಿವಂತರ ಸ್ವತ್ತಿನಲ್ಲಿ ಉಳಿಯುವುದೇ ಇಲ್ಲ; [QE][QS]ಉಳಿದರೆ ನೀತಿವಂತರೂ ಅಕ್ರಮಕ್ಕೆ ಕೈ ಹಾಕಬಹುದು. [QE]
4. [QS]ಯೆಹೋವನೇ, ಒಳ್ಳೆಯವರೂ, ಯಥಾರ್ಥಚಿತ್ತರೂ, [QE][QS]ಆಗಿರುವವರಿಗೆ ಉಪಕಾರಮಾಡು. [QE]
5. [QS]ಯೆಹೋವನು ಡೊಂಕುದಾರಿ ಹಿಡಿದವರನ್ನು, [QE][QS]ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು. [QE][QS]ಇಸ್ರಾಯೇಲರಿಗೆ ಶುಭವುಂಟಾಗಲಿ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 125 / 150
ಯೆಹೋವನೇ ವಿಶ್ವಾಸಿಗಳ ಆಶ್ರಯ 3 ಯಾತ್ರಾಗೀತೆ. ಯೆಹೋವನಲ್ಲಿ ಭರವಸೆ ಇಡುವವರು, ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ. 2 ಪರ್ವತಗಳು ಯೆರೂಸಲೇಮಿನ ಸುತ್ತಲೂ ಹೇಗೋ ಹಾಗೆಯೇ, ಯೆಹೋವನು ಈಗಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು. 3 ದುಷ್ಟರ ದಂಡಾಧಿಕಾರವು ನೀತಿವಂತರ ಸ್ವತ್ತಿನಲ್ಲಿ ಉಳಿಯುವುದೇ ಇಲ್ಲ; ಉಳಿದರೆ ನೀತಿವಂತರೂ ಅಕ್ರಮಕ್ಕೆ ಕೈ ಹಾಕಬಹುದು. 4 ಯೆಹೋವನೇ, ಒಳ್ಳೆಯವರೂ, ಯಥಾರ್ಥಚಿತ್ತರೂ, ಆಗಿರುವವರಿಗೆ ಉಪಕಾರಮಾಡು. 5 ಯೆಹೋವನು ಡೊಂಕುದಾರಿ ಹಿಡಿದವರನ್ನು, ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು. ಇಸ್ರಾಯೇಲರಿಗೆ ಶುಭವುಂಟಾಗಲಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 125 / 150
×

Alert

×

Kannada Letters Keypad References