ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. [* ಅಥವಾ ಯೆಹೋವನು ನಮ್ಮನ್ನು ಸೆರೆಯಿಂದ ತಿರುಗಿ ಚೀಯೋನಿಗೆ ಬರಮಾಡಿದಾಗ ಆತನು ಚೀಯೋನನ್ನು ಪುನಃಸ್ಥಾಪಿಸಿದನು ಅಥವಾ ಅಭಿವೃದ್ಧಿಪಡಿಸು. ಚೀಯೋನ್ ಅಂದರೆ ಯೆರೂಸಲೇಮ್. ] ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ, [QBR] ನಾವು ಕನಸು ಕಂಡವರಂತೆ ಇದ್ದೆವು. [QBR]
2. ಆಗ ನಮ್ಮ ಬಾಯಿ ಬಲು ನಗೆಯಿಂದಲೂ, [QBR] ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. [QBR] ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು [QBR] ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. [QBR]
3. ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ; [QBR] ಆದುದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ. [QBR]
4. ಯೆಹೋವನೇ, ನೀನು ದಕ್ಷಿಣದೇಶದ ಹಳ್ಳಗಳನ್ನೋ ಎಂಬಂತೆ, [QBR] [† ಅಥವಾ ನಮ್ಮನ್ನು ಪುನಃಸ್ಥಾಪಿಸು ಅಥವಾ ಅಭಿವೃದ್ಧಿಪಡಿಸು.] ಸೆರೆಯಲ್ಲಿ ಉಳಿದಿರುವ ನಮ್ಮವರನ್ನೂ ತಿರುಗಿ ಬರಮಾಡು. [QBR]
5. ಅಳುತ್ತಾ ಬಿತ್ತುವವರು, ಹಾಡುತ್ತಾ ಕೊಯ್ಯುವರು, [QBR]
6. ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು, [QBR] ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 126 / 150
ಕೀರ್ತನೆಗಳು 126:125
1 * ಅಥವಾ ಯೆಹೋವನು ನಮ್ಮನ್ನು ಸೆರೆಯಿಂದ ತಿರುಗಿ ಚೀಯೋನಿಗೆ ಬರಮಾಡಿದಾಗ ಆತನು ಚೀಯೋನನ್ನು ಪುನಃಸ್ಥಾಪಿಸಿದನು ಅಥವಾ ಅಭಿವೃದ್ಧಿಪಡಿಸು. ಚೀಯೋನ್ ಅಂದರೆ ಯೆರೂಸಲೇಮ್. ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ, ನಾವು ಕನಸು ಕಂಡವರಂತೆ ಇದ್ದೆವು. 2 ಆಗ ನಮ್ಮ ಬಾಯಿ ಬಲು ನಗೆಯಿಂದಲೂ, ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. 3 ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ; ಆದುದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ. 4 ಯೆಹೋವನೇ, ನೀನು ದಕ್ಷಿಣದೇಶದ ಹಳ್ಳಗಳನ್ನೋ ಎಂಬಂತೆ, ಅಥವಾ ನಮ್ಮನ್ನು ಪುನಃಸ್ಥಾಪಿಸು ಅಥವಾ ಅಭಿವೃದ್ಧಿಪಡಿಸು. ಸೆರೆಯಲ್ಲಿ ಉಳಿದಿರುವ ನಮ್ಮವರನ್ನೂ ತಿರುಗಿ ಬರಮಾಡು. 5 ಅಳುತ್ತಾ ಬಿತ್ತುವವರು, ಹಾಡುತ್ತಾ ಕೊಯ್ಯುವರು, 6 ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು, ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 126 / 150
Common Bible Languages
West Indian Languages
×

Alert

×

kannada Letters Keypad References