1. * ಅಥವಾ ಯೆಹೋವನು ನಮ್ಮನ್ನು ಸೆರೆಯಿಂದ ತಿರುಗಿ ಚೀಯೋನಿಗೆ ಬರಮಾಡಿದಾಗ ಆತನು ಚೀಯೋನನ್ನು ಪುನಃಸ್ಥಾಪಿಸಿದನು ಅಥವಾ ಅಭಿವೃದ್ಧಿಪಡಿಸು. ಚೀಯೋನ್ ಅಂದರೆ ಯೆರೂಸಲೇಮ್. ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ,
ನಾವು ಕನಸು ಕಂಡವರಂತೆ ಇದ್ದೆವು. |
2. ಆಗ ನಮ್ಮ ಬಾಯಿ ಬಲು ನಗೆಯಿಂದಲೂ,
ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. |
4. ಯೆಹೋವನೇ, ನೀನು ದಕ್ಷಿಣದೇಶದ ಹಳ್ಳಗಳನ್ನೋ ಎಂಬಂತೆ,
† ಅಥವಾ ನಮ್ಮನ್ನು ಪುನಃಸ್ಥಾಪಿಸು ಅಥವಾ ಅಭಿವೃದ್ಧಿಪಡಿಸು. ಸೆರೆಯಲ್ಲಿ ಉಳಿದಿರುವ ನಮ್ಮವರನ್ನೂ ತಿರುಗಿ ಬರಮಾಡು. |