ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [* ಅಥವಾ ಯೆಹೋವನು ನಮ್ಮನ್ನು ಸೆರೆಯಿಂದ ತಿರುಗಿ ಚೀಯೋನಿಗೆ ಬರಮಾಡಿದಾಗ ಆತನು ಚೀಯೋನನ್ನು ಪುನಃಸ್ಥಾಪಿಸಿದನು ಅಥವಾ ಅಭಿವೃದ್ಧಿಪಡಿಸು. ಚೀಯೋನ್ ಅಂದರೆ ಯೆರೂಸಲೇಮ್. ] ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ, [QBR] ನಾವು ಕನಸು ಕಂಡವರಂತೆ ಇದ್ದೆವು. [QBR]
2. ಆಗ ನಮ್ಮ ಬಾಯಿ ಬಲು ನಗೆಯಿಂದಲೂ, [QBR] ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. [QBR] ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು [QBR] ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. [QBR]
3. ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ; [QBR] ಆದುದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ. [QBR]
4. ಯೆಹೋವನೇ, ನೀನು ದಕ್ಷಿಣದೇಶದ ಹಳ್ಳಗಳನ್ನೋ ಎಂಬಂತೆ, [QBR] [† ಅಥವಾ ನಮ್ಮನ್ನು ಪುನಃಸ್ಥಾಪಿಸು ಅಥವಾ ಅಭಿವೃದ್ಧಿಪಡಿಸು.] ಸೆರೆಯಲ್ಲಿ ಉಳಿದಿರುವ ನಮ್ಮವರನ್ನೂ ತಿರುಗಿ ಬರಮಾಡು. [QBR]
5. ಅಳುತ್ತಾ ಬಿತ್ತುವವರು, ಹಾಡುತ್ತಾ ಕೊಯ್ಯುವರು, [QBR]
6. ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು, [QBR] ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು. [PE]

Notes

No Verse Added

Total 150 Chapters, Current Chapter 126 of Total Chapters 150
ಕೀರ್ತನೆಗಳು 126:15
1. * ಅಥವಾ ಯೆಹೋವನು ನಮ್ಮನ್ನು ಸೆರೆಯಿಂದ ತಿರುಗಿ ಚೀಯೋನಿಗೆ ಬರಮಾಡಿದಾಗ ಆತನು ಚೀಯೋನನ್ನು ಪುನಃಸ್ಥಾಪಿಸಿದನು ಅಥವಾ ಅಭಿವೃದ್ಧಿಪಡಿಸು. ಚೀಯೋನ್ ಅಂದರೆ ಯೆರೂಸಲೇಮ್. ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ,
ನಾವು ಕನಸು ಕಂಡವರಂತೆ ಇದ್ದೆವು.
2. ಆಗ ನಮ್ಮ ಬಾಯಿ ಬಲು ನಗೆಯಿಂದಲೂ,
ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು.
ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು
ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
3. ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ;
ಆದುದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ.
4. ಯೆಹೋವನೇ, ನೀನು ದಕ್ಷಿಣದೇಶದ ಹಳ್ಳಗಳನ್ನೋ ಎಂಬಂತೆ,
ಅಥವಾ ನಮ್ಮನ್ನು ಪುನಃಸ್ಥಾಪಿಸು ಅಥವಾ ಅಭಿವೃದ್ಧಿಪಡಿಸು. ಸೆರೆಯಲ್ಲಿ ಉಳಿದಿರುವ ನಮ್ಮವರನ್ನೂ ತಿರುಗಿ ಬರಮಾಡು.
5. ಅಳುತ್ತಾ ಬಿತ್ತುವವರು, ಹಾಡುತ್ತಾ ಕೊಯ್ಯುವರು,
6. ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು,
ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು. PE
Total 150 Chapters, Current Chapter 126 of Total Chapters 150
×

Alert

×

kannada Letters Keypad References