ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಚೀಯೋನಿನ ಸೌಭಾಗ್ಯದ ಪುನಃಸ್ಥಾಪನೆಗಾಗಿ ಪ್ರಾರ್ಥನೆ }[PS]*ಯಾತ್ರಾಗೀತೆ. [BR]ಕೀರ್ತ 85 *[PE][QS] [* ಅಥವಾ ಯೆಹೋವನು ನಮ್ಮನ್ನು ಸೆರೆಯಿಂದ ತಿರುಗಿ ಚೀಯೋನಿಗೆ ಬರಮಾಡಿದಾಗ ಆತನು ಚೀಯೋನನ್ನು ಪುನಃಸ್ಥಾಪಿಸಿದನು ಅಥವಾ ಅಭಿವೃದ್ಧಿಪಡಿಸು. ಚೀಯೋನ್ ಅಂದರೆ ಯೆರೂಸಲೇಮ್. ]ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ, [QE][QS]ನಾವು ಕನಸು ಕಂಡವರಂತೆ ಇದ್ದೆವು. [QE]
2. [QS]ಆಗ ನಮ್ಮ ಬಾಯಿ ಬಲು ನಗೆಯಿಂದಲೂ, [QE][QS]ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. [QE][QS]ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು [QE][QS]ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. [QE]
3. [QS]ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ; [QE][QS]ಆದುದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ. [QE]
4. [QS]ಯೆಹೋವನೇ, ನೀನು ದಕ್ಷಿಣದೇಶದ ಹಳ್ಳಗಳನ್ನೋ ಎಂಬಂತೆ, [QE][QS][† ಅಥವಾ ನಮ್ಮನ್ನು ಪುನಃಸ್ಥಾಪಿಸು ಅಥವಾ ಅಭಿವೃದ್ಧಿಪಡಿಸು. ]ಸೆರೆಯಲ್ಲಿ ಉಳಿದಿರುವ ನಮ್ಮವರನ್ನೂ ತಿರುಗಿ ಬರಮಾಡು. [QE]
5. [QS]ಅಳುತ್ತಾ ಬಿತ್ತುವವರು, ಹಾಡುತ್ತಾ ಕೊಯ್ಯುವರು, [QE]
6. [QS]ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು, [QE][QS]ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 126 / 150
ಚೀಯೋನಿನ ಸೌಭಾಗ್ಯದ ಪುನಃಸ್ಥಾಪನೆಗಾಗಿ ಪ್ರಾರ್ಥನೆ 3 *ಯಾತ್ರಾಗೀತೆ.
ಕೀರ್ತ 85 *
* ಅಥವಾ ಯೆಹೋವನು ನಮ್ಮನ್ನು ಸೆರೆಯಿಂದ ತಿರುಗಿ ಚೀಯೋನಿಗೆ ಬರಮಾಡಿದಾಗ ಆತನು ಚೀಯೋನನ್ನು ಪುನಃಸ್ಥಾಪಿಸಿದನು ಅಥವಾ ಅಭಿವೃದ್ಧಿಪಡಿಸು. ಚೀಯೋನ್ ಅಂದರೆ ಯೆರೂಸಲೇಮ್. ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ, ನಾವು ಕನಸು ಕಂಡವರಂತೆ ಇದ್ದೆವು. 2 ಆಗ ನಮ್ಮ ಬಾಯಿ ಬಲು ನಗೆಯಿಂದಲೂ, ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. 3 ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ; ಆದುದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ. 4 ಯೆಹೋವನೇ, ನೀನು ದಕ್ಷಿಣದೇಶದ ಹಳ್ಳಗಳನ್ನೋ ಎಂಬಂತೆ, ಅಥವಾ ನಮ್ಮನ್ನು ಪುನಃಸ್ಥಾಪಿಸು ಅಥವಾ ಅಭಿವೃದ್ಧಿಪಡಿಸು. ಸೆರೆಯಲ್ಲಿ ಉಳಿದಿರುವ ನಮ್ಮವರನ್ನೂ ತಿರುಗಿ ಬರಮಾಡು. 5 ಅಳುತ್ತಾ ಬಿತ್ತುವವರು, ಹಾಡುತ್ತಾ ಕೊಯ್ಯುವರು, 6 ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು, ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 126 / 150
×

Alert

×

Kannada Letters Keypad References