ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಯೆಹೋವನ ಕೃಪೆಯಿಂದಲೇ ಕೃತಾರ್ಥರಾಗುವೆವು }[PS]*ಯಾತ್ರಾಗೀತೆ; ಸೊಲೊಮೋನನದು. [BR]ನೆಹೆ 7:3-4 *[PE][QS]ಯೆಹೋವನು ಮನೆಯನ್ನು ಕಟ್ಟದಿದ್ದರೆ, [QE][QS]ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; [QE][QS]ಯೆಹೋವನು ಪಟ್ಟಣವನ್ನು ಕಾಯದಿದ್ದರೆ, [QE][QS]ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ. [QE]
2. [QS]ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ, [QE][QS]ಹೊತ್ತು ಮೀರಿ ಮಲಗುವವರೇ, [QE][QS]ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವ್ಯರ್ಥ; [QE][QS][* ಅಥವಾ ಆತನು ತನ್ನ ಪ್ರಿಯರಿಗೆ ನಿದ್ರೆಯನ್ನು ಅಥವಾ ಪ್ರತಿಫಲವನ್ನು ಕೊಡುತ್ತಾನೆ. ]ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ. [QE]
3. [QS]ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; [QE][QS]ಗರ್ಭಫಲವು ಆತನ ಬಹುಮಾನವೇ. [QE]
4. [QS]ಯೌವನದಲ್ಲಿ ಹುಟ್ಟಿದ ಮಕ್ಕಳು, [QE][QS]ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ; [QE]
5. [QS]ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು. [QE][QS]ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ [QE][QS]ಅಂಥವರು ಅವಮಾನ ಹೊಂದುವುದಿಲ್ಲ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 127 / 150
ಯೆಹೋವನ ಕೃಪೆಯಿಂದಲೇ ಕೃತಾರ್ಥರಾಗುವೆವು 3 *ಯಾತ್ರಾಗೀತೆ; ಸೊಲೊಮೋನನದು.
ನೆಹೆ 7:3-4 *
ಯೆಹೋವನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ. 2 ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ, ಹೊತ್ತು ಮೀರಿ ಮಲಗುವವರೇ, ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವ್ಯರ್ಥ; * ಅಥವಾ ಆತನು ತನ್ನ ಪ್ರಿಯರಿಗೆ ನಿದ್ರೆಯನ್ನು ಅಥವಾ ಪ್ರತಿಫಲವನ್ನು ಕೊಡುತ್ತಾನೆ. ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ. 3 ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ. 4 ಯೌವನದಲ್ಲಿ ಹುಟ್ಟಿದ ಮಕ್ಕಳು, ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ; 5 ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು. ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ ಅಂಥವರು ಅವಮಾನ ಹೊಂದುವುದಿಲ್ಲ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 127 / 150
×

Alert

×

Kannada Letters Keypad References