ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಯೆಹೋವನು ಮನೆಯನ್ನು ಕಟ್ಟದಿದ್ದರೆ, [QBR] ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; [QBR] ಯೆಹೋವನು ಪಟ್ಟಣವನ್ನು ಕಾಯದಿದ್ದರೆ, [QBR] ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ. [QBR]
2. ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ, [QBR] ಹೊತ್ತು ಮೀರಿ ಮಲಗುವವರೇ, [QBR] ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವ್ಯರ್ಥ; [QBR] [* ಅಥವಾ ಆತನು ತನ್ನ ಪ್ರಿಯರಿಗೆ ನಿದ್ರೆಯನ್ನು ಅಥವಾ ಪ್ರತಿಫಲವನ್ನು ಕೊಡುತ್ತಾನೆ.] ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ. [QBR]
3. ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; [QBR] ಗರ್ಭಫಲವು ಆತನ ಬಹುಮಾನವೇ. [QBR]
4. ಯೌವನದಲ್ಲಿ ಹುಟ್ಟಿದ ಮಕ್ಕಳು, [QBR] ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ; [QBR]
5. ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು. [QBR] ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ [QBR] ಅಂಥವರು ಅವಮಾನ ಹೊಂದುವುದಿಲ್ಲ. [PE]

Notes

No Verse Added

Total 150 Chapters, Current Chapter 127 of Total Chapters 150
ಕೀರ್ತನೆಗಳು 127:48
1. ಯೆಹೋವನು ಮನೆಯನ್ನು ಕಟ್ಟದಿದ್ದರೆ,
ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ;
ಯೆಹೋವನು ಪಟ್ಟಣವನ್ನು ಕಾಯದಿದ್ದರೆ,
ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ.
2. ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ,
ಹೊತ್ತು ಮೀರಿ ಮಲಗುವವರೇ,
ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವ್ಯರ್ಥ;
* ಅಥವಾ ಆತನು ತನ್ನ ಪ್ರಿಯರಿಗೆ ನಿದ್ರೆಯನ್ನು ಅಥವಾ ಪ್ರತಿಫಲವನ್ನು ಕೊಡುತ್ತಾನೆ. ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ.
3. ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು;
ಗರ್ಭಫಲವು ಆತನ ಬಹುಮಾನವೇ.
4. ಯೌವನದಲ್ಲಿ ಹುಟ್ಟಿದ ಮಕ್ಕಳು,
ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ;
5. ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು.
ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ
ಅಂಥವರು ಅವಮಾನ ಹೊಂದುವುದಿಲ್ಲ. PE
Total 150 Chapters, Current Chapter 127 of Total Chapters 150
×

Alert

×

kannada Letters Keypad References