ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಭಕ್ತನ ಭಾಗ್ಯ }[PS]*ಯಾತ್ರಾಗೀತೆ. [BR]ಕೀರ್ತ 127; 144:12-15 *[PE][QS]ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, [QE][QS]ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು. [QE]
2. [QS]ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ, [QE][QS]ನೀನು ಧನ್ಯನು, ನಿನಗೆ ಶುಭವಿರುವುದು. [QE]
3. [QS]ಅಂತಃಪುರದಲ್ಲಿರುವ ನಿನ್ನ ಹೆಂಡತಿಯು, [QE][QS]ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು; [QE][QS]ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, [QE][QS]ಎಣ್ಣೇಮರದ ಸಸಿಗಳ ಹಾಗೆ ಇರುವರು. [QE]
4. [QS]ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು, [QE][QS]ಈ ರೀತಿಯಾಗಿ ಆಶೀರ್ವಾದ ಹೊಂದುವನು. [QE]
5. [QS]ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ; [QE][QS]ಜೀವಮಾನವೆಲ್ಲಾ ಯೆರೂಸಲೇಮಿನ ಸೌಭಾಗ್ಯವನ್ನು ನೋಡುವವನಾಗು. [QE]
6. [QS]ಮಕ್ಕಳ ಮಕ್ಕಳನ್ನು ಕಾಣುವವನಾಗು. [QE][QS]ಇಸ್ರಾಯೇಲರಿಗೆ ಶುಭವಾಗಲಿ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 128 / 150
ಭಕ್ತನ ಭಾಗ್ಯ 3 *ಯಾತ್ರಾಗೀತೆ.
ಕೀರ್ತ 127; 144:12-15 *
ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು. 2 ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ, ನೀನು ಧನ್ಯನು, ನಿನಗೆ ಶುಭವಿರುವುದು. 3 ಅಂತಃಪುರದಲ್ಲಿರುವ ನಿನ್ನ ಹೆಂಡತಿಯು, ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ಎಣ್ಣೇಮರದ ಸಸಿಗಳ ಹಾಗೆ ಇರುವರು. 4 ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು, ಈ ರೀತಿಯಾಗಿ ಆಶೀರ್ವಾದ ಹೊಂದುವನು. 5 ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ; ಜೀವಮಾನವೆಲ್ಲಾ ಯೆರೂಸಲೇಮಿನ ಸೌಭಾಗ್ಯವನ್ನು ನೋಡುವವನಾಗು. 6 ಮಕ್ಕಳ ಮಕ್ಕಳನ್ನು ಕಾಣುವವನಾಗು. ಇಸ್ರಾಯೇಲರಿಗೆ ಶುಭವಾಗಲಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 128 / 150
×

Alert

×

Kannada Letters Keypad References