ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, [QBR] ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು. [QBR]
2. ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ, [QBR] ನೀನು ಧನ್ಯನು, ನಿನಗೆ ಶುಭವಿರುವುದು. [QBR]
3. ಅಂತಃಪುರದಲ್ಲಿರುವ ನಿನ್ನ ಹೆಂಡತಿಯು, [QBR] ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು; [QBR] ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, [QBR] ಎಣ್ಣೇಮರದ ಸಸಿಗಳ ಹಾಗೆ ಇರುವರು. [QBR]
4. ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು, [QBR] ಈ ರೀತಿಯಾಗಿ ಆಶೀರ್ವಾದ ಹೊಂದುವನು. [QBR]
5. ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ; [QBR] ಜೀವಮಾನವೆಲ್ಲಾ ಯೆರೂಸಲೇಮಿನ ಸೌಭಾಗ್ಯವನ್ನು ನೋಡುವವನಾಗು. [QBR]
6. ಮಕ್ಕಳ ಮಕ್ಕಳನ್ನು ಕಾಣುವವನಾಗು. [QBR] ಇಸ್ರಾಯೇಲರಿಗೆ ಶುಭವಾಗಲಿ. [PE]

Notes

No Verse Added

Total 150 Chapters, Current Chapter 128 of Total Chapters 150
ಕೀರ್ತನೆಗಳು 128:68
1. ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ,
ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.
2. ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ,
ನೀನು ಧನ್ಯನು, ನಿನಗೆ ಶುಭವಿರುವುದು.
3. ಅಂತಃಪುರದಲ್ಲಿರುವ ನಿನ್ನ ಹೆಂಡತಿಯು,
ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು;
ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು,
ಎಣ್ಣೇಮರದ ಸಸಿಗಳ ಹಾಗೆ ಇರುವರು.
4. ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು,
ರೀತಿಯಾಗಿ ಆಶೀರ್ವಾದ ಹೊಂದುವನು.
5. ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ;
ಜೀವಮಾನವೆಲ್ಲಾ ಯೆರೂಸಲೇಮಿನ ಸೌಭಾಗ್ಯವನ್ನು ನೋಡುವವನಾಗು.
6. ಮಕ್ಕಳ ಮಕ್ಕಳನ್ನು ಕಾಣುವವನಾಗು.
ಇಸ್ರಾಯೇಲರಿಗೆ ಶುಭವಾಗಲಿ. PE
Total 150 Chapters, Current Chapter 128 of Total Chapters 150
×

Alert

×

kannada Letters Keypad References