ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, [QBR] ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು. [QBR]
2. ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ, [QBR] ನೀನು ಧನ್ಯನು, ನಿನಗೆ ಶುಭವಿರುವುದು. [QBR]
3. ಅಂತಃಪುರದಲ್ಲಿರುವ ನಿನ್ನ ಹೆಂಡತಿಯು, [QBR] ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು; [QBR] ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, [QBR] ಎಣ್ಣೇಮರದ ಸಸಿಗಳ ಹಾಗೆ ಇರುವರು. [QBR]
4. ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು, [QBR] ಈ ರೀತಿಯಾಗಿ ಆಶೀರ್ವಾದ ಹೊಂದುವನು. [QBR]
5. ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ; [QBR] ಜೀವಮಾನವೆಲ್ಲಾ ಯೆರೂಸಲೇಮಿನ ಸೌಭಾಗ್ಯವನ್ನು ನೋಡುವವನಾಗು. [QBR]
6. ಮಕ್ಕಳ ಮಕ್ಕಳನ್ನು ಕಾಣುವವನಾಗು. [QBR] ಇಸ್ರಾಯೇಲರಿಗೆ ಶುಭವಾಗಲಿ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 128 / 150
ಕೀರ್ತನೆಗಳು 128:94
1 ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು. 2 ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ, ನೀನು ಧನ್ಯನು, ನಿನಗೆ ಶುಭವಿರುವುದು. 3 ಅಂತಃಪುರದಲ್ಲಿರುವ ನಿನ್ನ ಹೆಂಡತಿಯು, ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ಎಣ್ಣೇಮರದ ಸಸಿಗಳ ಹಾಗೆ ಇರುವರು. 4 ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು, ಈ ರೀತಿಯಾಗಿ ಆಶೀರ್ವಾದ ಹೊಂದುವನು. 5 ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ; ಜೀವಮಾನವೆಲ್ಲಾ ಯೆರೂಸಲೇಮಿನ ಸೌಭಾಗ್ಯವನ್ನು ನೋಡುವವನಾಗು. 6 ಮಕ್ಕಳ ಮಕ್ಕಳನ್ನು ಕಾಣುವವನಾಗು. ಇಸ್ರಾಯೇಲರಿಗೆ ಶುಭವಾಗಲಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 128 / 150
Common Bible Languages
West Indian Languages
×

Alert

×

kannada Letters Keypad References