ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. “ನಮ್ಮ ಯೌವನ ಕಾಲದಿಂದ ಶತ್ರುಗಳು ನಮ್ಮನ್ನು ಹಲವು ಸಾರಿ ಬಾಧಿಸಿದ್ದಾರೆ” [QBR] ಎಂದು ಇಸ್ರಾಯೇಲರು ಹೇಳಲಿ. [QBR]
2. “ನಾವು ಯೌವನ ಕಾಲದಿಂದ ಎಷ್ಟೋ ಸಾರಿ ಬಾಧೆ ಹೊಂದಿದರೂ, [QBR] ಅವರು ನಮ್ಮನ್ನು ಜಯಿಸಲಿಲ್ಲ. [QBR]
3. ಉಳುವವರು ನಮ್ಮ ಬೆನ್ನಿನ ಮೇಲೆ ಉಳುತ್ತಾ, [QBR] ಉದ್ದವಾದ ಗೆರೆಗಳನ್ನು ಹಾಕಿದರು.” [QBR]
4. ಆದರೆ ನೀತಿಸ್ವರೂಪನಾದ ಯೆಹೋವನು, [QBR] [* ಅಥವಾ ದುಷ್ಟರ ಬಂಧನಗಳಿಂದ ಬಿಡಿಸಿದನು.] ದುಷ್ಟರು ಹಾಕಿದ ಬಂಧನಗಳನ್ನು ಛೇದಿಸಿಬಿಟ್ಟನು. [QBR]
5. ಚೀಯೋನನ್ನು ದ್ವೇಷಿಸುವವರೆಲ್ಲರೂ ಅವಮಾನದಿಂದ ಹಿಂದಿರುಗಲಿ. [QBR]
6. ಅವರು ಮಾಳಿಗೆಯ ಮೇಲಣ ಹುಲ್ಲಿನಂತಾಗಲಿ; [QBR] ಅದು ಹೂವು ಬಿಡುವುದಕ್ಕೆ ಮೊದಲೇ ಒಣಗಿಹೋಗುತ್ತದೆ; [QBR]
7. ಅದನ್ನು ಕೊಯ್ಯುವವನ ಹಿಡಿಯೂ, [QBR] ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ. [QBR]
8. ಹಾದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ ಎಂದು, [QBR] ಯೆಹೋವನ ನಾಮದಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ” ಎಂದೂ ಹೇಳುವುದಿಲ್ಲ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 129 / 150
ಕೀರ್ತನೆಗಳು 129:133
1 “ನಮ್ಮ ಯೌವನ ಕಾಲದಿಂದ ಶತ್ರುಗಳು ನಮ್ಮನ್ನು ಹಲವು ಸಾರಿ ಬಾಧಿಸಿದ್ದಾರೆ” ಎಂದು ಇಸ್ರಾಯೇಲರು ಹೇಳಲಿ. 2 “ನಾವು ಯೌವನ ಕಾಲದಿಂದ ಎಷ್ಟೋ ಸಾರಿ ಬಾಧೆ ಹೊಂದಿದರೂ, ಅವರು ನಮ್ಮನ್ನು ಜಯಿಸಲಿಲ್ಲ. 3 ಉಳುವವರು ನಮ್ಮ ಬೆನ್ನಿನ ಮೇಲೆ ಉಳುತ್ತಾ, ಉದ್ದವಾದ ಗೆರೆಗಳನ್ನು ಹಾಕಿದರು.” 4 ಆದರೆ ನೀತಿಸ್ವರೂಪನಾದ ಯೆಹೋವನು, * ಅಥವಾ ದುಷ್ಟರ ಬಂಧನಗಳಿಂದ ಬಿಡಿಸಿದನು. ದುಷ್ಟರು ಹಾಕಿದ ಬಂಧನಗಳನ್ನು ಛೇದಿಸಿಬಿಟ್ಟನು. 5 ಚೀಯೋನನ್ನು ದ್ವೇಷಿಸುವವರೆಲ್ಲರೂ ಅವಮಾನದಿಂದ ಹಿಂದಿರುಗಲಿ. 6 ಅವರು ಮಾಳಿಗೆಯ ಮೇಲಣ ಹುಲ್ಲಿನಂತಾಗಲಿ; ಅದು ಹೂವು ಬಿಡುವುದಕ್ಕೆ ಮೊದಲೇ ಒಣಗಿಹೋಗುತ್ತದೆ; 7 ಅದನ್ನು ಕೊಯ್ಯುವವನ ಹಿಡಿಯೂ, ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ. 8 ಹಾದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ ಎಂದು, ಯೆಹೋವನ ನಾಮದಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ” ಎಂದೂ ಹೇಳುವುದಿಲ್ಲ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 129 / 150
Common Bible Languages
West Indian Languages
×

Alert

×

kannada Letters Keypad References