ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಯೆಹೋವನು ತನ್ನ ಭಕ್ತರನ್ನು ಶತ್ರುಗಳಿಂದ ಬಿಡಿಸುವನೆಂಬ ನಿರೀಕ್ಷೆ }[PS]*ಯಾತ್ರಾಗೀತೆ. [BR]ಕೀರ್ತ 124 *[PE][QS]“ನಮ್ಮ ಯೌವನ ಕಾಲದಿಂದ ಶತ್ರುಗಳು ನಮ್ಮನ್ನು ಹಲವು ಸಾರಿ ಬಾಧಿಸಿದ್ದಾರೆ” [QE][QS]ಎಂದು ಇಸ್ರಾಯೇಲರು ಹೇಳಲಿ. [QE]
2. [QS]“ನಾವು ಯೌವನ ಕಾಲದಿಂದ ಎಷ್ಟೋ ಸಾರಿ ಬಾಧೆ ಹೊಂದಿದರೂ, [QE][QS]ಅವರು ನಮ್ಮನ್ನು ಜಯಿಸಲಿಲ್ಲ. [QE]
3. [QS]ಉಳುವವರು ನಮ್ಮ ಬೆನ್ನಿನ ಮೇಲೆ ಉಳುತ್ತಾ, [QE][QS]ಉದ್ದವಾದ ಗೆರೆಗಳನ್ನು ಹಾಕಿದರು.” [QE]
4. [QS]ಆದರೆ ನೀತಿಸ್ವರೂಪನಾದ ಯೆಹೋವನು, [QE][QS][* ಅಥವಾ ದುಷ್ಟರ ಬಂಧನಗಳಿಂದ ಬಿಡಿಸಿದನು. ]ದುಷ್ಟರು ಹಾಕಿದ ಬಂಧನಗಳನ್ನು ಛೇದಿಸಿಬಿಟ್ಟನು. [QE]
5. [QS]ಚೀಯೋನನ್ನು ದ್ವೇಷಿಸುವವರೆಲ್ಲರೂ ಅವಮಾನದಿಂದ ಹಿಂದಿರುಗಲಿ. [QE]
6. [QS]ಅವರು ಮಾಳಿಗೆಯ ಮೇಲಣ ಹುಲ್ಲಿನಂತಾಗಲಿ; [QE][QS]ಅದು ಹೂವು ಬಿಡುವುದಕ್ಕೆ ಮೊದಲೇ ಒಣಗಿಹೋಗುತ್ತದೆ; [QE]
7. [QS]ಅದನ್ನು ಕೊಯ್ಯುವವನ ಹಿಡಿಯೂ, [QE][QS]ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ. [QE]
8. [QS]ಹಾದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ ಎಂದು, [QE][QS]ಯೆಹೋವನ ನಾಮದಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ” ಎಂದೂ ಹೇಳುವುದಿಲ್ಲ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 129 / 150
ಯೆಹೋವನು ತನ್ನ ಭಕ್ತರನ್ನು ಶತ್ರುಗಳಿಂದ ಬಿಡಿಸುವನೆಂಬ ನಿರೀಕ್ಷೆ 3 *ಯಾತ್ರಾಗೀತೆ.
ಕೀರ್ತ 124 *
“ನಮ್ಮ ಯೌವನ ಕಾಲದಿಂದ ಶತ್ರುಗಳು ನಮ್ಮನ್ನು ಹಲವು ಸಾರಿ ಬಾಧಿಸಿದ್ದಾರೆ” ಎಂದು ಇಸ್ರಾಯೇಲರು ಹೇಳಲಿ. 2 “ನಾವು ಯೌವನ ಕಾಲದಿಂದ ಎಷ್ಟೋ ಸಾರಿ ಬಾಧೆ ಹೊಂದಿದರೂ, ಅವರು ನಮ್ಮನ್ನು ಜಯಿಸಲಿಲ್ಲ. 3 ಉಳುವವರು ನಮ್ಮ ಬೆನ್ನಿನ ಮೇಲೆ ಉಳುತ್ತಾ, ಉದ್ದವಾದ ಗೆರೆಗಳನ್ನು ಹಾಕಿದರು.” 4 ಆದರೆ ನೀತಿಸ್ವರೂಪನಾದ ಯೆಹೋವನು, * ಅಥವಾ ದುಷ್ಟರ ಬಂಧನಗಳಿಂದ ಬಿಡಿಸಿದನು. ದುಷ್ಟರು ಹಾಕಿದ ಬಂಧನಗಳನ್ನು ಛೇದಿಸಿಬಿಟ್ಟನು. 5 ಚೀಯೋನನ್ನು ದ್ವೇಷಿಸುವವರೆಲ್ಲರೂ ಅವಮಾನದಿಂದ ಹಿಂದಿರುಗಲಿ. 6 ಅವರು ಮಾಳಿಗೆಯ ಮೇಲಣ ಹುಲ್ಲಿನಂತಾಗಲಿ; ಅದು ಹೂವು ಬಿಡುವುದಕ್ಕೆ ಮೊದಲೇ ಒಣಗಿಹೋಗುತ್ತದೆ; 7 ಅದನ್ನು ಕೊಯ್ಯುವವನ ಹಿಡಿಯೂ, ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ. 8 ಹಾದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ ಎಂದು, ಯೆಹೋವನ ನಾಮದಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ” ಎಂದೂ ಹೇಳುವುದಿಲ್ಲ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 129 / 150
×

Alert

×

Kannada Letters Keypad References