ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನೇ, ನೀನು ಇನ್ನೆಷ್ಟರವರೆಗೆ ನನ್ನನ್ನು ಸಂಪೂರ್ಣವಾಗಿ ಮರೆತಿರುವಿ? [QBR] ಇನ್ನೆಲ್ಲಿಯ ತನಕ ನನಗೆ ವಿಮುಖನಾಗಿರುವಿ? [QBR]
2. ನಾನು ಇನ್ನೆಷ್ಟರವರೆಗೆ ಹಗಲೆಲ್ಲಾ ದುಃಖಾಕ್ರಾಂತನಾಗಿದ್ದು, [QBR] ಆಲೋಚಿಸಿಕೊಳ್ಳುತ್ತಾ ಇರಬೇಕು? [QBR] ಇನ್ನೆಲ್ಲಿಯ ತನಕ ವಿರೋಧಿಯು ನನಗೆ ದೊರೆಯಾಗಿರಬೇಕು? [QBR]
3. ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ನನಗೆ ಸದುತ್ತರವನ್ನು ದಯಪಾಲಿಸು; [QBR] ನನಗೆ ಮರಣನಿದ್ರೆಯು ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು. [QBR]
4. ನನ್ನ ಶತ್ರುವು, “ನಾನು ಅವನನ್ನು ಜಯಿಸಿದೆನು” ಎಂದು ಹೇಳಿಕೊಳ್ಳಬಾರದು; [QBR] ವೈರಿಗಳು, “ನನ್ನ ಎದುರಾಳಿಯು ಜಾರಿಬಿದ್ದನು” ಎಂದು ಹಿಗ್ಗಬಾರದು. [QBR]
5. ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ; [QBR] ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವುದು. [QBR]
6. ಯೆಹೋವನ ಮಹೋಪಕಾರಕ್ಕಾಗಿ ಆತನಿಗೆ ಹಾಡುವೆನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 13 / 150
ಕೀರ್ತನೆಗಳು 13:147
1 ಯೆಹೋವನೇ, ನೀನು ಇನ್ನೆಷ್ಟರವರೆಗೆ ನನ್ನನ್ನು ಸಂಪೂರ್ಣವಾಗಿ ಮರೆತಿರುವಿ? ಇನ್ನೆಲ್ಲಿಯ ತನಕ ನನಗೆ ವಿಮುಖನಾಗಿರುವಿ? 2 ನಾನು ಇನ್ನೆಷ್ಟರವರೆಗೆ ಹಗಲೆಲ್ಲಾ ದುಃಖಾಕ್ರಾಂತನಾಗಿದ್ದು, ಆಲೋಚಿಸಿಕೊಳ್ಳುತ್ತಾ ಇರಬೇಕು? ಇನ್ನೆಲ್ಲಿಯ ತನಕ ವಿರೋಧಿಯು ನನಗೆ ದೊರೆಯಾಗಿರಬೇಕು? 3 ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ನನಗೆ ಸದುತ್ತರವನ್ನು ದಯಪಾಲಿಸು; ನನಗೆ ಮರಣನಿದ್ರೆಯು ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು. 4 ನನ್ನ ಶತ್ರುವು, “ನಾನು ಅವನನ್ನು ಜಯಿಸಿದೆನು” ಎಂದು ಹೇಳಿಕೊಳ್ಳಬಾರದು; ವೈರಿಗಳು, “ನನ್ನ ಎದುರಾಳಿಯು ಜಾರಿಬಿದ್ದನು” ಎಂದು ಹಿಗ್ಗಬಾರದು. 5 ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ; ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವುದು. 6 ಯೆಹೋವನ ಮಹೋಪಕಾರಕ್ಕಾಗಿ ಆತನಿಗೆ ಹಾಡುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 13 / 150
Common Bible Languages
West Indian Languages
×

Alert

×

kannada Letters Keypad References