ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಯೆಹೋವನೇ, ನೀನು ಇನ್ನೆಷ್ಟರವರೆಗೆ ನನ್ನನ್ನು ಸಂಪೂರ್ಣವಾಗಿ ಮರೆತಿರುವಿ? [QBR] ಇನ್ನೆಲ್ಲಿಯ ತನಕ ನನಗೆ ವಿಮುಖನಾಗಿರುವಿ? [QBR]
2. ನಾನು ಇನ್ನೆಷ್ಟರವರೆಗೆ ಹಗಲೆಲ್ಲಾ ದುಃಖಾಕ್ರಾಂತನಾಗಿದ್ದು, [QBR] ಆಲೋಚಿಸಿಕೊಳ್ಳುತ್ತಾ ಇರಬೇಕು? [QBR] ಇನ್ನೆಲ್ಲಿಯ ತನಕ ವಿರೋಧಿಯು ನನಗೆ ದೊರೆಯಾಗಿರಬೇಕು? [QBR]
3. ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ನನಗೆ ಸದುತ್ತರವನ್ನು ದಯಪಾಲಿಸು; [QBR] ನನಗೆ ಮರಣನಿದ್ರೆಯು ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು. [QBR]
4. ನನ್ನ ಶತ್ರುವು, “ನಾನು ಅವನನ್ನು ಜಯಿಸಿದೆನು” ಎಂದು ಹೇಳಿಕೊಳ್ಳಬಾರದು; [QBR] ವೈರಿಗಳು, “ನನ್ನ ಎದುರಾಳಿಯು ಜಾರಿಬಿದ್ದನು” ಎಂದು ಹಿಗ್ಗಬಾರದು. [QBR]
5. ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ; [QBR] ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವುದು. [QBR]
6. ಯೆಹೋವನ ಮಹೋಪಕಾರಕ್ಕಾಗಿ ಆತನಿಗೆ ಹಾಡುವೆನು. [PE]

Notes

No Verse Added

Total 150 Chapters, Current Chapter 13 of Total Chapters 150
ಕೀರ್ತನೆಗಳು 13:27
1. ಯೆಹೋವನೇ, ನೀನು ಇನ್ನೆಷ್ಟರವರೆಗೆ ನನ್ನನ್ನು ಸಂಪೂರ್ಣವಾಗಿ ಮರೆತಿರುವಿ?
ಇನ್ನೆಲ್ಲಿಯ ತನಕ ನನಗೆ ವಿಮುಖನಾಗಿರುವಿ?
2. ನಾನು ಇನ್ನೆಷ್ಟರವರೆಗೆ ಹಗಲೆಲ್ಲಾ ದುಃಖಾಕ್ರಾಂತನಾಗಿದ್ದು,
ಆಲೋಚಿಸಿಕೊಳ್ಳುತ್ತಾ ಇರಬೇಕು?
ಇನ್ನೆಲ್ಲಿಯ ತನಕ ವಿರೋಧಿಯು ನನಗೆ ದೊರೆಯಾಗಿರಬೇಕು?
3. ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ನನಗೆ ಸದುತ್ತರವನ್ನು ದಯಪಾಲಿಸು;
ನನಗೆ ಮರಣನಿದ್ರೆಯು ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು.
4. ನನ್ನ ಶತ್ರುವು, “ನಾನು ಅವನನ್ನು ಜಯಿಸಿದೆನು” ಎಂದು ಹೇಳಿಕೊಳ್ಳಬಾರದು;
ವೈರಿಗಳು, “ನನ್ನ ಎದುರಾಳಿಯು ಜಾರಿಬಿದ್ದನು” ಎಂದು ಹಿಗ್ಗಬಾರದು.
5. ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ;
ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವುದು.
6. ಯೆಹೋವನ ಮಹೋಪಕಾರಕ್ಕಾಗಿ ಆತನಿಗೆ ಹಾಡುವೆನು. PE
Total 150 Chapters, Current Chapter 13 of Total Chapters 150
×

Alert

×

kannada Letters Keypad References