ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಶತ್ರುಪೀಡಿತನ ಪ್ರಾರ್ಥನೆ }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ರಚಿಸಿದ ಕೀರ್ತನೆ. *[PE][QS]ಯೆಹೋವನೇ, ನೀನು ಇನ್ನೆಷ್ಟರವರೆಗೆ ನನ್ನನ್ನು ಸಂಪೂರ್ಣವಾಗಿ ಮರೆತಿರುವಿ? [QE][QS]ಇನ್ನೆಲ್ಲಿಯ ತನಕ ನನಗೆ ವಿಮುಖನಾಗಿರುವಿ? [QE]
2. [QS]ನಾನು ಇನ್ನೆಷ್ಟರವರೆಗೆ ಹಗಲೆಲ್ಲಾ ದುಃಖಾಕ್ರಾಂತನಾಗಿದ್ದು, [QE][QS]ಆಲೋಚಿಸಿಕೊಳ್ಳುತ್ತಾ ಇರಬೇಕು? [QE][QS]ಇನ್ನೆಲ್ಲಿಯ ತನಕ ವಿರೋಧಿಯು ನನಗೆ ದೊರೆಯಾಗಿರಬೇಕು? [QE]
3. [QS]ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ನನಗೆ ಸದುತ್ತರವನ್ನು ದಯಪಾಲಿಸು; [QE][QS]ನನಗೆ ಮರಣನಿದ್ರೆಯು ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು. [QE]
4. [QS]ನನ್ನ ಶತ್ರುವು, “ನಾನು ಅವನನ್ನು ಜಯಿಸಿದೆನು” ಎಂದು ಹೇಳಿಕೊಳ್ಳಬಾರದು; [QE][QS]ವೈರಿಗಳು, “ನನ್ನ ಎದುರಾಳಿಯು ಜಾರಿಬಿದ್ದನು” ಎಂದು ಹಿಗ್ಗಬಾರದು. [QE]
5. [QS]ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ; [QE][QS]ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವುದು. [QE]
6. [QS]ಯೆಹೋವನ ಮಹೋಪಕಾರಕ್ಕಾಗಿ ಆತನಿಗೆ ಹಾಡುವೆನು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 13 / 150
ಶತ್ರುಪೀಡಿತನ ಪ್ರಾರ್ಥನೆ 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ರಚಿಸಿದ ಕೀರ್ತನೆ. *ಯೆಹೋವನೇ, ನೀನು ಇನ್ನೆಷ್ಟರವರೆಗೆ ನನ್ನನ್ನು ಸಂಪೂರ್ಣವಾಗಿ ಮರೆತಿರುವಿ? ಇನ್ನೆಲ್ಲಿಯ ತನಕ ನನಗೆ ವಿಮುಖನಾಗಿರುವಿ? 2 ನಾನು ಇನ್ನೆಷ್ಟರವರೆಗೆ ಹಗಲೆಲ್ಲಾ ದುಃಖಾಕ್ರಾಂತನಾಗಿದ್ದು, ಆಲೋಚಿಸಿಕೊಳ್ಳುತ್ತಾ ಇರಬೇಕು? ಇನ್ನೆಲ್ಲಿಯ ತನಕ ವಿರೋಧಿಯು ನನಗೆ ದೊರೆಯಾಗಿರಬೇಕು? 3 ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ನನಗೆ ಸದುತ್ತರವನ್ನು ದಯಪಾಲಿಸು; ನನಗೆ ಮರಣನಿದ್ರೆಯು ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು. 4 ನನ್ನ ಶತ್ರುವು, “ನಾನು ಅವನನ್ನು ಜಯಿಸಿದೆನು” ಎಂದು ಹೇಳಿಕೊಳ್ಳಬಾರದು; ವೈರಿಗಳು, “ನನ್ನ ಎದುರಾಳಿಯು ಜಾರಿಬಿದ್ದನು” ಎಂದು ಹಿಗ್ಗಬಾರದು. 5 ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ; ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವುದು. 6 ಯೆಹೋವನ ಮಹೋಪಕಾರಕ್ಕಾಗಿ ಆತನಿಗೆ ಹಾಡುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 13 / 150
×

Alert

×

Kannada Letters Keypad References