ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ. [QBR]
2. ಕರ್ತನೇ, ನನ್ನ ಮೊರೆಯನ್ನು ಕೇಳು; [QBR] ನನ್ನ ವಿಜ್ಞಾಪನೆಯ ಶಬ್ದಕ್ಕೆ ಕಿವಿದೆರೆ. [QBR]
3. ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ [QBR] ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ? [QBR]
4. ನೀನು ಪಾಪವನ್ನು ಕ್ಷಮಿಸುವವನಾದುದರಿಂದ, [QBR] ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು. [QBR]
5. ನಾನು ಯೆಹೋವನನ್ನು ಎದುರುನೋಡುತ್ತೇನೆ; [QBR] ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ; [QBR] ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ. [QBR]
6. ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರಲ್ಲಾ; [QBR] ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುವುದಕ್ಕಿಂತ ವಿಶೇಷವಾಗಿ, [QBR] ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ. [QBR]
7. ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು; [QBR] ಯೆಹೋವನು ಕೃಪಾಸಂಪನ್ನನು; [QBR] ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು. [QBR]
8. ಆತನೇ ಇಸ್ರಾಯೇಲನ್ನು ಅದರ ಸಕಲ ಪಾಪಗಳಿಂದ ವಿಮೋಚಿಸುವನು. [PE]

Notes

No Verse Added

Total 150 Chapters, Current Chapter 130 of Total Chapters 150
ಕೀರ್ತನೆಗಳು 130:1
1. ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ.
2. ಕರ್ತನೇ, ನನ್ನ ಮೊರೆಯನ್ನು ಕೇಳು;
ನನ್ನ ವಿಜ್ಞಾಪನೆಯ ಶಬ್ದಕ್ಕೆ ಕಿವಿದೆರೆ.
3. ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ
ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ?
4. ನೀನು ಪಾಪವನ್ನು ಕ್ಷಮಿಸುವವನಾದುದರಿಂದ,
ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.
5. ನಾನು ಯೆಹೋವನನ್ನು ಎದುರುನೋಡುತ್ತೇನೆ;
ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ;
ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ.
6. ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರಲ್ಲಾ;
ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುವುದಕ್ಕಿಂತ ವಿಶೇಷವಾಗಿ,
ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ.
7. ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು;
ಯೆಹೋವನು ಕೃಪಾಸಂಪನ್ನನು;
ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು.
8. ಆತನೇ ಇಸ್ರಾಯೇಲನ್ನು ಅದರ ಸಕಲ ಪಾಪಗಳಿಂದ ವಿಮೋಚಿಸುವನು. PE
Total 150 Chapters, Current Chapter 130 of Total Chapters 150
×

Alert

×

kannada Letters Keypad References