ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ. [QBR]
2. ಕರ್ತನೇ, ನನ್ನ ಮೊರೆಯನ್ನು ಕೇಳು; [QBR] ನನ್ನ ವಿಜ್ಞಾಪನೆಯ ಶಬ್ದಕ್ಕೆ ಕಿವಿದೆರೆ. [QBR]
3. ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ [QBR] ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ? [QBR]
4. ನೀನು ಪಾಪವನ್ನು ಕ್ಷಮಿಸುವವನಾದುದರಿಂದ, [QBR] ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು. [QBR]
5. ನಾನು ಯೆಹೋವನನ್ನು ಎದುರುನೋಡುತ್ತೇನೆ; [QBR] ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ; [QBR] ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ. [QBR]
6. ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರಲ್ಲಾ; [QBR] ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುವುದಕ್ಕಿಂತ ವಿಶೇಷವಾಗಿ, [QBR] ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ. [QBR]
7. ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು; [QBR] ಯೆಹೋವನು ಕೃಪಾಸಂಪನ್ನನು; [QBR] ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು. [QBR]
8. ಆತನೇ ಇಸ್ರಾಯೇಲನ್ನು ಅದರ ಸಕಲ ಪಾಪಗಳಿಂದ ವಿಮೋಚಿಸುವನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 130 / 150
ಕೀರ್ತನೆಗಳು 130:102
1 ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ. 2 ಕರ್ತನೇ, ನನ್ನ ಮೊರೆಯನ್ನು ಕೇಳು; ನನ್ನ ವಿಜ್ಞಾಪನೆಯ ಶಬ್ದಕ್ಕೆ ಕಿವಿದೆರೆ. 3 ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ? 4 ನೀನು ಪಾಪವನ್ನು ಕ್ಷಮಿಸುವವನಾದುದರಿಂದ, ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು. 5 ನಾನು ಯೆಹೋವನನ್ನು ಎದುರುನೋಡುತ್ತೇನೆ; ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ; ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ. 6 ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರಲ್ಲಾ; ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುವುದಕ್ಕಿಂತ ವಿಶೇಷವಾಗಿ, ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ. 7 ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು; ಯೆಹೋವನು ಕೃಪಾಸಂಪನ್ನನು; ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು. 8 ಆತನೇ ಇಸ್ರಾಯೇಲನ್ನು ಅದರ ಸಕಲ ಪಾಪಗಳಿಂದ ವಿಮೋಚಿಸುವನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 130 / 150
Common Bible Languages
West Indian Languages
×

Alert

×

kannada Letters Keypad References