ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಪಾಪಪರಿಹಾರಕ್ಕಾಗಿ ಪ್ರಾರ್ಥನೆ }[PS]*ಯಾತ್ರಾಗೀತೆ. [BR]ನೆಹೆ 1:4-11 *[PE][QS]ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ. [QE]
2. [QS]ಕರ್ತನೇ, ನನ್ನ ಮೊರೆಯನ್ನು ಕೇಳು; [QE][QS]ನನ್ನ ವಿಜ್ಞಾಪನೆಯ ಶಬ್ದಕ್ಕೆ ಕಿವಿದೆರೆ. [QE]
3. [QS]ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ [QE][QS]ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ? [QE]
4. [QS]ನೀನು ಪಾಪವನ್ನು ಕ್ಷಮಿಸುವವನಾದುದರಿಂದ, [QE][QS]ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು. [QE]
5. [QS]ನಾನು ಯೆಹೋವನನ್ನು ಎದುರುನೋಡುತ್ತೇನೆ; [QE][QS]ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ; [QE][QS]ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ. [QE]
6. [QS]ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರಲ್ಲಾ; [QE][QS]ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುವುದಕ್ಕಿಂತ ವಿಶೇಷವಾಗಿ, [QE][QS]ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ. [QE]
7. [QS]ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು; [QE][QS]ಯೆಹೋವನು ಕೃಪಾಸಂಪನ್ನನು; [QE][QS]ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು. [QE]
8. [QS]ಆತನೇ ಇಸ್ರಾಯೇಲನ್ನು ಅದರ ಸಕಲ ಪಾಪಗಳಿಂದ ವಿಮೋಚಿಸುವನು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 130 / 150
ಪಾಪಪರಿಹಾರಕ್ಕಾಗಿ ಪ್ರಾರ್ಥನೆ 3 *ಯಾತ್ರಾಗೀತೆ.
ನೆಹೆ 1:4-11 *
ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ. 2 ಕರ್ತನೇ, ನನ್ನ ಮೊರೆಯನ್ನು ಕೇಳು; ನನ್ನ ವಿಜ್ಞಾಪನೆಯ ಶಬ್ದಕ್ಕೆ ಕಿವಿದೆರೆ. 3 ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ? 4 ನೀನು ಪಾಪವನ್ನು ಕ್ಷಮಿಸುವವನಾದುದರಿಂದ, ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು. 5 ನಾನು ಯೆಹೋವನನ್ನು ಎದುರುನೋಡುತ್ತೇನೆ; ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ; ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ. 6 ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರಲ್ಲಾ; ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುವುದಕ್ಕಿಂತ ವಿಶೇಷವಾಗಿ, ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ. 7 ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು; ಯೆಹೋವನು ಕೃಪಾಸಂಪನ್ನನು; ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು. 8 ಆತನೇ ಇಸ್ರಾಯೇಲನ್ನು ಅದರ ಸಕಲ ಪಾಪಗಳಿಂದ ವಿಮೋಚಿಸುವನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 130 / 150
×

Alert

×

Kannada Letters Keypad References