ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ; [QBR] ನನಗೆ ಸೊಕ್ಕಿನ ಕಣ್ಣುಗಳಿಲ್ಲ; [QBR] ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ. [QBR]
2. ನಿಜವಾಗಿ ನನ್ನ ಮನಸ್ಸನ್ನು ಸಮಾಧಾನಪಡಿಸಿಕೊಂಡಿದ್ದೇನೆ; [QBR] ತಾಯಿಯ ಮಡಿಲಲ್ಲಿರುವ ಮೊಲೆಬಿಡಿಸಿದ ಕೂಸಿನಂತೆ, [QBR] ನನ್ನಲ್ಲಿ ನನ್ನ ಮನಸ್ಸು ಮೊಲೆಬಿಡಿಸಿದ ಕೂಸಿನಂತೆ ನೆಮ್ಮದಿಯಿಂದಿದೆ. [QBR]
3. ಇಸ್ರಾಯೇಲೇ, ಇಂದಿನಿಂದ ಯುಗಯುಗಕ್ಕೂ [QBR] ಯೆಹೋವನನ್ನೇ ನಿರೀಕ್ಷಿಸಿಕೊಂಡಿರು. [PE]

Notes

No Verse Added

Total 150 Chapters, Current Chapter 131 of Total Chapters 150
ಕೀರ್ತನೆಗಳು 131:157
1. ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ;
ನನಗೆ ಸೊಕ್ಕಿನ ಕಣ್ಣುಗಳಿಲ್ಲ;
ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ.
2. ನಿಜವಾಗಿ ನನ್ನ ಮನಸ್ಸನ್ನು ಸಮಾಧಾನಪಡಿಸಿಕೊಂಡಿದ್ದೇನೆ;
ತಾಯಿಯ ಮಡಿಲಲ್ಲಿರುವ ಮೊಲೆಬಿಡಿಸಿದ ಕೂಸಿನಂತೆ,
ನನ್ನಲ್ಲಿ ನನ್ನ ಮನಸ್ಸು ಮೊಲೆಬಿಡಿಸಿದ ಕೂಸಿನಂತೆ ನೆಮ್ಮದಿಯಿಂದಿದೆ.
3. ಇಸ್ರಾಯೇಲೇ, ಇಂದಿನಿಂದ ಯುಗಯುಗಕ್ಕೂ
ಯೆಹೋವನನ್ನೇ ನಿರೀಕ್ಷಿಸಿಕೊಂಡಿರು. PE
Total 150 Chapters, Current Chapter 131 of Total Chapters 150
×

Alert

×

kannada Letters Keypad References