ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಭಕ್ತರ ದೀನಭಾವ }[PS]*ಯಾತ್ರಾಗೀತೆ; ದಾವೀದನದು. [BR]ಜ್ಞಾನೋ 23:26; ಮತ್ತಾ 18:3 *[PE][QS]ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ; [QE][QS]ನನಗೆ ಸೊಕ್ಕಿನ ಕಣ್ಣುಗಳಿಲ್ಲ; [QE][QS]ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ. [QE]
2. [QS]ನಿಜವಾಗಿ ನನ್ನ ಮನಸ್ಸನ್ನು ಸಮಾಧಾನಪಡಿಸಿಕೊಂಡಿದ್ದೇನೆ; [QE][QS]ತಾಯಿಯ ಮಡಿಲಲ್ಲಿರುವ ಮೊಲೆಬಿಡಿಸಿದ ಕೂಸಿನಂತೆ, [QE][QS]ನನ್ನಲ್ಲಿ ನನ್ನ ಮನಸ್ಸು ಮೊಲೆಬಿಡಿಸಿದ ಕೂಸಿನಂತೆ ನೆಮ್ಮದಿಯಿಂದಿದೆ. [QE]
3. [QS]ಇಸ್ರಾಯೇಲೇ, ಇಂದಿನಿಂದ ಯುಗಯುಗಕ್ಕೂ [QE][QS]ಯೆಹೋವನನ್ನೇ ನಿರೀಕ್ಷಿಸಿಕೊಂಡಿರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 131 / 150
ಭಕ್ತರ ದೀನಭಾವ 3 *ಯಾತ್ರಾಗೀತೆ; ದಾವೀದನದು.
ಜ್ಞಾನೋ 23:26; ಮತ್ತಾ 18:3 *
ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ; ನನಗೆ ಸೊಕ್ಕಿನ ಕಣ್ಣುಗಳಿಲ್ಲ; ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ. 2 ನಿಜವಾಗಿ ನನ್ನ ಮನಸ್ಸನ್ನು ಸಮಾಧಾನಪಡಿಸಿಕೊಂಡಿದ್ದೇನೆ; ತಾಯಿಯ ಮಡಿಲಲ್ಲಿರುವ ಮೊಲೆಬಿಡಿಸಿದ ಕೂಸಿನಂತೆ, ನನ್ನಲ್ಲಿ ನನ್ನ ಮನಸ್ಸು ಮೊಲೆಬಿಡಿಸಿದ ಕೂಸಿನಂತೆ ನೆಮ್ಮದಿಯಿಂದಿದೆ. 3 ಇಸ್ರಾಯೇಲೇ, ಇಂದಿನಿಂದ ಯುಗಯುಗಕ್ಕೂ ಯೆಹೋವನನ್ನೇ ನಿರೀಕ್ಷಿಸಿಕೊಂಡಿರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 131 / 150
×

Alert

×

Kannada Letters Keypad References