ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಐಕಮತ್ಯವು ಶ್ರೇಷ್ಠವಾದುದು }[PS]*ಯಾತ್ರಾಗೀತೆ; ದಾವೀದನದು. *[PE][QS]ಆಹಾ, ಸಹೋದರರು ಒಂದಾಗಿರುವುದು, [QE][QS]ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು! [QE]
2. [QS]ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು, [QE][QS]ಅವನ ಗಡ್ಡದ ಮೇಲೆಯೂ, [QE][QS]ಅವನ ಅಂಗಿಗಳ ಕೊರಳ ಪಟ್ಟಿಯವರೆಗೂ ಹರಿದು ಬರುವ ಶ್ರೇಷ್ಠ ತೈಲದಂತೆಯೂ, [QE]
3. [QS]ಹೆರ್ಮೋನ್ ಪರ್ವತದಲ್ಲಿ ಹುಟ್ಟಿ, [QE][QS]ಚೀಯೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. [QE][QS]ಅಲ್ಲಿ ಆಶೀರ್ವಾದವೂ, ಜೀವವೂ ಸದಾಕಾಲ ಇರಬೇಕೆಂದು, [QE][QS]ಯೆಹೋವನು ಆಜ್ಞಾಪಿಸಿದ್ದಾನೆ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 133 / 150
ಐಕಮತ್ಯವು ಶ್ರೇಷ್ಠವಾದುದು 3 *ಯಾತ್ರಾಗೀತೆ; ದಾವೀದನದು. *ಆಹಾ, ಸಹೋದರರು ಒಂದಾಗಿರುವುದು, ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು! 2 ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು, ಅವನ ಗಡ್ಡದ ಮೇಲೆಯೂ, ಅವನ ಅಂಗಿಗಳ ಕೊರಳ ಪಟ್ಟಿಯವರೆಗೂ ಹರಿದು ಬರುವ ಶ್ರೇಷ್ಠ ತೈಲದಂತೆಯೂ, 3 ಹೆರ್ಮೋನ್ ಪರ್ವತದಲ್ಲಿ ಹುಟ್ಟಿ, ಚೀಯೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ, ಜೀವವೂ ಸದಾಕಾಲ ಇರಬೇಕೆಂದು, ಯೆಹೋವನು ಆಜ್ಞಾಪಿಸಿದ್ದಾನೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 133 / 150
×

Alert

×

Kannada Letters Keypad References