2. ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು,
ಅವನ ಗಡ್ಡದ ಮೇಲೆಯೂ, ಅವನ ಅಂಗಿಗಳ ಕೊರಳ ಪಟ್ಟಿಯವರೆಗೂ ಹರಿದು ಬರುವ ಶ್ರೇಷ್ಠ ತೈಲದಂತೆಯೂ, |
3. ಹೆರ್ಮೋನ್ ಪರ್ವತದಲ್ಲಿ ಹುಟ್ಟಿ,
ಚೀಯೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ, ಜೀವವೂ ಸದಾಕಾಲ ಇರಬೇಕೆಂದು, ಯೆಹೋವನು ಆಜ್ಞಾಪಿಸಿದ್ದಾನೆ. PE |