ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಆಹಾ, ಸಹೋದರರು ಒಂದಾಗಿರುವುದು, [QBR] ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು! [QBR]
2. ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು, [QBR] ಅವನ ಗಡ್ಡದ ಮೇಲೆಯೂ, [QBR] ಅವನ ಅಂಗಿಗಳ ಕೊರಳ ಪಟ್ಟಿಯವರೆಗೂ ಹರಿದು ಬರುವ ಶ್ರೇಷ್ಠ ತೈಲದಂತೆಯೂ, [QBR]
3. ಹೆರ್ಮೋನ್ ಪರ್ವತದಲ್ಲಿ ಹುಟ್ಟಿ, [QBR] ಚೀಯೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. [QBR] ಅಲ್ಲಿ ಆಶೀರ್ವಾದವೂ, ಜೀವವೂ ಸದಾಕಾಲ ಇರಬೇಕೆಂದು, [QBR] ಯೆಹೋವನು ಆಜ್ಞಾಪಿಸಿದ್ದಾನೆ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 133 / 150
ಕೀರ್ತನೆಗಳು 133:64
1 ಆಹಾ, ಸಹೋದರರು ಒಂದಾಗಿರುವುದು, ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು! 2 ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು, ಅವನ ಗಡ್ಡದ ಮೇಲೆಯೂ, ಅವನ ಅಂಗಿಗಳ ಕೊರಳ ಪಟ್ಟಿಯವರೆಗೂ ಹರಿದು ಬರುವ ಶ್ರೇಷ್ಠ ತೈಲದಂತೆಯೂ, 3 ಹೆರ್ಮೋನ್ ಪರ್ವತದಲ್ಲಿ ಹುಟ್ಟಿ, ಚೀಯೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ, ಜೀವವೂ ಸದಾಕಾಲ ಇರಬೇಕೆಂದು, ಯೆಹೋವನು ಆಜ್ಞಾಪಿಸಿದ್ದಾನೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 133 / 150
Common Bible Languages
West Indian Languages
×

Alert

×

kannada Letters Keypad References