ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, [QBR] ಬನ್ನಿರಿ, ಯೆಹೋವನನ್ನು ಕೊಂಡಾಡಿರಿ. [QBR]
2. ಮಹಾಪರಿಶುದ್ಧ ಸ್ಥಳದ ಕಡೆಗೆ ಕೈಯೆತ್ತಿ, [QBR] ಯೆಹೋವನನ್ನು ಕೊಂಡಾಡಿರಿ. [QBR]
3. ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನು, [QBR] ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 134 / 150
ಕೀರ್ತನೆಗಳು 134:54
1 ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಬನ್ನಿರಿ, ಯೆಹೋವನನ್ನು ಕೊಂಡಾಡಿರಿ. 2 ಮಹಾಪರಿಶುದ್ಧ ಸ್ಥಳದ ಕಡೆಗೆ ಕೈಯೆತ್ತಿ, ಯೆಹೋವನನ್ನು ಕೊಂಡಾಡಿರಿ. 3 ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನು, ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 134 / 150
Common Bible Languages
West Indian Languages
×

Alert

×

kannada Letters Keypad References